![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 11, 2022, 2:28 PM IST
ಕೊಪ್ಪಳ: ಕಾರು-ಸ್ಕೂಟಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಟಣಕನಕಲ್ ನಲ್ಲಿ ಸೋಮವಾರ ನಡೆದಿದೆ.
ರಸ್ತೆ ಅಪಘಾತದಲ್ಲಿ ಬಸಣ್ಣ ಅಮರಪ್ಪ ಕರಡಿ(60) ಸಾವನ್ನಪ್ಪಿದ್ದಾರೆ. ತಾಲೂಕಿನ ಟಣಕನಕಲ್ ಬಳಿ ಕಾರು-ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಬಳಲಿದ ಬಸಪ್ಪ ಅಮರಪ್ಪ ಕರಡಿ ಸ್ಥಳದಲ್ಲೇ ಮೃತಪಟ್ಟರು.
ತಾಲೂಕಿನ ಟಣಕನಕಲ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತ ಬಸಪ್ಪ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಹನುಮನಹಳ್ಳಿ ಗ್ರಾಮದ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಬಸಪ್ಪ ಕರಡಿ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.