ಆಕಸ್ಮಿಕ ಬೆಂಕಿ: ಮೂವರ ಸಜೀವ ದಹನ
Team Udayavani, Dec 28, 2017, 6:55 AM IST
ಬೆಂಗಳೂರು/ಕೆ.ಆರ್.ಪುರ: ಆಕಸ್ಮಿಕ ಬೆಂಕಿ ತಗುಲಿ ಆರು ವರ್ಷದ ಹೆಣ್ಣು ಮಗು ಸೇರಿ ದಂಪತಿ ಸಜೀವ ದಹನವಾಗಿರುವ ಘೋರ ದುರಂತ ಮಹದೇವುಪರದ ಉದಯನಗರದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಆದರೆ, ಘಟನೆಗೆ ಸೊಳ್ಳೆ ಬತ್ತಿ
ಮತ್ತು ಮೇಣದ ಬತ್ತಿ ಹಚ್ಚಿದ್ದು ಕಾರಣವೋ ಅಥವಾ ಶಾರ್ಟ್ ಸರ್ಕಿಟ್‌ನಿಂದ ಘಟನೆ ಸಂಭವಿಸಿದಯೇ ಎಂಬ ಬಗ್ಗೆ ಇನ್ನು
ಖಚಿತವಾಗಿಲ್ಲ. ಸಂತೋಷ್ (ಮುರಗನ್) (35), ಸೋμಯಾ (30) ಹಾಗೂ ಫ್ಲೋರಾ (6) ಮೃತರು. ಮಂಗಳವಾರ ರಾತ್ರಿ
ದಂಪತಿ ಮಲಗುವ ಮೊದಲು ಸೊಳ್ಳೆ ಬತ್ತಿ ಹಾಗೂ ಮೇಣದ ಬತ್ತಿ ಹಚ್ಚಿದ್ದು, ತಲೆ ದಿಂಬಿನ ಪಕ್ಕ ಇರಿಸಿಕೊಂಡಿದ್ದರು
ಎನ್ನಲಾಗಿದೆ. ಈ ವೇಳೆ ತಡರಾತ್ರಿ ದಿಂಬಿಗೆ ಬೆಂಕಿಯ ಕಿಡಿ ತಗುಲಿ, ನಂತರ ಬೆಂಕಿಯ ಕೆನ್ನಾಲಗೆ ಇಡೀ ಮನೆ ಆವರಿಸಿದ್ದು, ಮನೆ ತುಂಬ ದಟ್ಟ ಹೊಗೆ ತುಂಬಿಕೊಂಡಿದೆ. ಗಾಢ ನಿದ್ರೆಯಲ್ಲಿದ್ದ ದಂಪತಿಗೆ ಕೆಲ ಸಮಯದ ನಂತರ ಎಚ್ಚರವಾಗಿದ್ದು, ಮನೆಯಿಂದ ಹೊರಬರಲಾಗದೆ ಬೆಂಕಿಗೆ ಸಿಲುಕಿ ಸುಟ್ಟು ಕರಕಲಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajpete: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಮುಚ್ಚಿ ಹಾಕಲು ಯತ್ನ: ಬಿಜೆಪಿ
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Naxal: 6 ಜನ ನಕ್ಸಲರ ಶರಣಾಗತಿಗೆ ದನಗಾಹಿ ಅಜ್ಜಿಯೇ ರೂವಾರಿ… ಇದರ ಹಿಂದಿದೆ ರೋಚಕ ಸ್ಟೋರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.