ಜಿಂದಾಲ್ ಕೈಗಾರಿಕೆ ಬಂದ್ಗೆ ಕ್ರಮ: ಆನಂದ್ ಸಿಂಗ್
Team Udayavani, Jun 13, 2020, 7:17 AM IST
ಬಳ್ಳಾರಿ: ಜಿಂದಾಲ್ ಕೈಗಾರಿಕೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಕಡಿಮೆ ಕಾರ್ಮಿಕ ರನ್ನು ಬಳಸುವುದು ಹಾಗೂ ಕಾರ್ಖಾನೆಯನ್ನು ಸಂಪೂರ್ಣ ಬಂದ್ ಮಾಡುವ ರೀತಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಸಂಸ್ಥೆಯವರು ತಿಳಿಸಿದ್ದಾರೆ ಎಂದು ಸಚಿವ ಆನಂದ್ಸಿಂಗ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಹರಡುತ್ತಿರುವ ಕೋವಿಡ್ 19 ಸೋಂಕನ್ನು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜಿಂದಾಲ್ ಸಂಸ್ಥೆಯ ವ್ಯವಸ್ಥಾಪಕರೊಂ ದಿಗೂ ಚರ್ಚಿಸಲಾಗಿದೆ.
ಆದಷ್ಟು ಶೀಘ್ರ ಕೈಗಾರಿಕೆ ಯನ್ನು ಸಂಪೂರ್ಣ ಬಂದ್ ಮಾಡುವ ರೀತಿಯಲ್ಲಿ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು. ಜಿಂದಾಲ್ ಸಂಸ್ಥೆಯಲ್ಲಿ ಕೆಲವೊಂದು ಬಾಯ್ಲರ್ಗಳನ್ನು ಬಂದ್ ಮಾಡಲು ಸಾಧ್ಯವಿಲ್ಲ. ಹೀಗಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲವೇ ಕಾರ್ಮಿಕರನ್ನು ಬಳಸಿಕೊಡು ಕೆಲಸ ಮಾಡಿಸುವುದಾಗಿ ತಿಳಿಸಿದ್ದಾರೆ. ಸಿಬ್ಬಂದಿಗೆ ಮನೆಯಲ್ಲೇ ಇರುವಂತೆ ಈಗಾಗಲೇ ಸೂಚಿಸಿದ್ದು, ಕಾರ್ಮಿಕರ ಸಂಖ್ಯೆ 1/3ಗೆ ಇಳಿಸುವುದಾಗಿಯೂ ತಿಳಿಸಿದ್ದಾರೆ. ಏಳು ದಿನಗಳ ಕಾಲ ಸೋಂಕಿತರನ್ನು ಹೋಂ ಕ್ವಾರಂಟೈನ್ನಲ್ಲಿಟ್ಟರೆ ಸೋಂಕಿನ ಚೈನ್ ಲಿಂಕ್ ಕಡಿತವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.