ಗಲಭೆ ಹಿಂದೆ ಯಾರೇ ಇದ್ರು ಕ್ರಮಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ
Team Udayavani, Aug 12, 2020, 12:52 AM IST
ಉಡುಪಿ: ಕಾನೂನನ್ನು ಯಾರು ಕೈಗೆತ್ತಿಕೊಳ್ಳಬೇಡಿ. ವಿವಾದಿತ ಪೋಸ್ಟ್ ಬಗ್ಗೆ ತನಿಖೆಗೆ ಅದೇಶಿಸಿದ್ದೇನೆ. ಈ ನೆಪದಲ್ಲಿ ಬೇಕಾಬಿಟ್ಟಿ ಕಾನೂನು ಕೈಗೆತ್ತಿಕೊಂಡ್ರೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ.
ಗಲಭೆ ಹತೋಟಿ ಗೆ ತರಲು ಪೊಲೀಸರಿಗೆ ಸಂಪೂರ್ಣ ಸ್ವತಂತ್ರ್ಯ ನೀಡಲಾಗಿದೆ. ಹೆಚ್ಚುವರಿ ಪೊಲೀಸರನ್ನು ನಿಯೋಜಿಸುವಂತೆ ಪೊಲೀಸ್ ಅಯುಕ್ತರಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಇದು ಪ್ಲಾನ್ ಮಾಡಿ ಗಲಭೆ ಮಾಡಿದಂತಿದೆ. ಗಲಭೆ ಹಿಂದೆ ಯಾರ ಕೈವಾಡವಿದ್ದರೂ ಅವರ ಬಗ್ಗೆ ಕಠಿನ ಕ್ರಮ ಕೈಗೊಳ್ಳುತ್ತೇವೆ. ಬಿ ಎಸ್ ವೈ ಗೆ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.