ಮಂಗಳೂರು ಘಟನೆ ತನಿಖಾ ವರದಿ ಆಧರಿಸಿ ಕ್ರಮ
Team Udayavani, Jan 4, 2020, 3:04 AM IST
ಹುಬ್ಬಳ್ಳಿ: ಮಂಗಳೂರು ಗೋಲಿಬಾರ್ ಪ್ರಕರಣ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ವರದಿಯನ್ನಾಧರಿಸಿ ಸಂಘಟನೆಗಳ ಪಾತ್ರವಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ನೆಲೆಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಂಸದ ನಳೀನ್‌ಕುಮಾರ ಕಟೀಲ ನೇತೃತ್ವದಲ್ಲಿ 28 ಸಂಘಟನೆಗಳ ಸಮ್ಮುಖದಲ್ಲಿ ಸಭೆ ನಡೆಸಿದ್ದು, ಮುಂಬರುವ ದಿನಗಳಲ್ಲಿ ಅಮಾನವೀಯ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರು ಆದಷ್ಟು ಬೇಗ ತೀರ್ಮಾನಿಸಲಿದ್ದಾರೆ. ಬೆಳಗಾವಿಯಲ್ಲಿ ಇದೇ ವರ್ಷದಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.