6,500 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ: ಸಿಎಂ ಸೂಚನೆ


Team Udayavani, May 6, 2022, 6:33 AM IST

Untitled-1

ಬೆಂಗಳೂರು: ಪ್ರಾಥಮಿಕ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ  6,500 ಕ್ಕೂ ಹೆಚ್ಚು ಕೊಠಡಿಗಳ ನಿರ್ಮಾಣ  ಕಾರ್ಯವನ್ನು ಅಂದಾಜು 1 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ  ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

2022-23ನೇ ಸಾಲಿನ ಬಜೆಟ್‌ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುರುವಾರ ತಮ್ಮ ಅಧ್ಯಕ್ಷತೆಯಲ್ಲಿ  ನಡೆದ ಪ್ರಾಥಮಿಕ ಶಿಕ್ಷಣ ಇಲಾಖೆ  ಸಭೆಯಲ್ಲಿ ಸಿಎಂ ಮಾತನಾಡಿ,  ಸರಕಾರಿ ಶಾಲೆಗಳಲ್ಲಿ ಕೊಠಡಿಗಳ ಸಂಖೆ ಕಡಿಮೆ ಇದೆ. ಇದ್ದರೂ ಅಚುÌಕಟ್ಟಾದ ಮತು ವ್ಯವಸ್ಥಿತ ಕೊಠಡಿಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಸರಕಾರಿ ಶಾಲೆಗಳಲ್ಲಿ ಪೂರ್ಣಪ್ರಮಾಣದ ಮತ್ತು ಸುಸಜ್ಜಿತ ಕೊಠಡಿಗಳ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ.

ರಾಜ್ಯದ ಸರಕಾರಿ ಶಾಲೆಗಳಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಒದಗಿಸಲಾಗುವುದು. ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ.ಅನಂತರ ಎಸ್‌ಜಿಪಿ ಗೆ 2ನೇ ಆದ್ಯತೆ ಹಾಗೂ ನಾನ್‌ ಎಸ್‌ಜಿಪಿ ಗಳಿಗೆ 3 ನೇ ಆದ್ಯತೆ ನೀಡುವುದು. ಕೆಕೆಆರ್‌ಡಿಬಿ ವ್ಯಾಪ್ತಿಯಲ್ಲಿ 32  ಆಕಾಂಕ್ಷಿ ತಾಲೂಕುಗಳಿದ್ದು, ಅವುಗಳ ಅಭಿವೃದ್ಧಿಗೆ ಆದ್ಯತೆ. ಕ್ಷೇತ್ರವಾರು ಅಭಿವೃದ್ಧಿಗೊಳಿಸುವ ಶಾಲೆಗಳ ಸಂಖ್ಯೆಯನ್ನು ನಿಗದಿಪಡಿಸಿ, ಈ ಯೋಜನೆಯಡಿ ನಿರ್ಮಾಣವಾಗುವ ಶಾಲಾ ಕಟ್ಟಡಗಳು ಏಕರೂಪದ ಮಾದರಿ ಹಾಗೂ ಬಣ್ಣವನ್ನು ಹೊಂದಿರುವುದು ಹಾಗೂ ಈ ಕಟ್ಟಡಗಳಿಗೆ ಒಂದೇ ಹೆಸರು ಇಡುವಂತೆ ಅವರು ಸೂಚಿಸಿದ್ದಾರೆ.

ಶಾಲೆಗಳಲ್ಲಿ ನ್ಪೋಕನ್‌ ಇಂಗ್ಲೀಷ್‌ ಕಲಿಸಲು ಶಿಕ್ಷಕರ ಸೇವೆ, ಅರೆಕಾಲಿಕ ಶಿಕ್ಷಕರು, ಲ್ಯಾಬ್‌ ಸಿಬಂದಿ ಹಾಗೂ ಸಾರಿಗೆ ವ್ಯವಸ್ಥೆಯನ್ನು ಸಿಎಸ್‌ಆರ್‌ ಸಹಯೋಗದಲ್ಲಿ ಮಾಡಬಹುದಾಗಿದೆ.  20,000 ಅಂಗನವಾಡಿಗಳಲ್ಲಿ ಜುಲೈ ಮೊದಲನೆ ವಾರದಿಂದ ನೂತನ ಪಠ್ಯಕ್ರಮ ಜಾರಿಗೊಳಿಸುವಂತೆ ಸೂಚಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಒದಗಿಸಲು ಪ್ರತೀ ತಾಲೂಕಿಗೆ 4 ರಿಂದ 5 ಬಸ್‌ಗಳ ಖರೀದಿಗೆ ಶಾಸಕರಿಗೆ ಅನುಮತಿ ನೀಡಲಾಗುವುದು.

ಅಕ್ಟೋಬರ್‌ 2: ಯಶಸ್ವಿನಿ ಉದ್ಘಾಟನೆ :

ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್‌ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.