MBBS ವಿದ್ಯಾರ್ಥಿಗಳಿಗೆ ಸ್ಟೈಫಂಡ್‌ ಬಿಡುಗಡೆಗೆ ಕ್ರಮ

Team Udayavani, Jul 11, 2023, 6:51 AM IST

MBBS ವಿದ್ಯಾರ್ಥಿಗಳಿಗೆ ಸ್ಟೈಫಂಡ್‌ ಬಿಡುಗಡೆಗೆ ಕ್ರಮ

ವಿಧಾನ ಪರಿಷತ್ತು: ದಾವಣಗೆರೆ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂಬಿಬಿಎಸ್‌ ವಿದ್ಯಾರ್ಥಿಗಳಿಗೆ ಶಿಷ್ಯವೇತನ (ಸ್ಟೈಫಂಡ್‌ ) ಬಿಡುಗಡೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಭಾರತಿ ಶೆಟ್ಟಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ಕೋಟಾದಡಿ ಆಯ್ಕೆಯಾದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಗೃಹವೈದ್ಯ ವಿದ್ಯಾರ್ಥಿಗಳಿಗೆ ಭಾರತೀಯ ವೈದ್ಯಕೀಯ ಪರಿಷತ್ತಿನ ನಿಯಮದ ಪ್ರಕಾರ ಖಾಸಗಿ ಕಾಲೇಜಿನವರೇ ಶಿಷ್ಯವೇತನ ಪಾವತಿಸಬೇಕಾಗುತ್ತದೆ. ಈ ಸಂಬಂಧ ಉದ್ದೇಶಿತ ಕಾಲೇಜು ಮುಚ್ಚಳಿಕೆ ಪ್ರಮಾಣಪತ್ರ ಕೂಡ ನೀಡಿದೆ ಎಂದು ಹೇಳಿದರು.

ಅದರಂತೆ 2020ನೇ ಸಾಲಿನಿಂದ ಸ್ನಾತಕೋತ್ತರ ಮತ್ತು ಗೃಹವೈದ್ಯ ವಿದ್ಯಾರ್ಥಿಗಳಿಗೆ ಸ್ವತಃ ಕಾಲೇಜು ಶಿಷ್ಯವೇತನ ನೀಡಲಿದೆ. ಆದ್ದರಿಂದ ಈ ಸಂಬಂಧ ಸರ್ಕಾರದಿಂದ ಯಾವುದೇ ಹಣ ಬಿಡುಗಡೆ ಆಗಿರುವುದಿಲ್ಲ. ಆದಾಗ್ಯೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆದಷ್ಟು ಬಿಡುಗಡೆ ಮಾಡುವಂತೆ ಈಗಾಗಲೇ ಪತ್ರ ಬರೆಯಲಾಗಿದೆ. ಜತೆಗೆ ಮತ್ತೂಮ್ಮೆ ಸೂಚನೆಯನ್ನೂ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.