COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Team Udayavani, Oct 6, 2024, 6:30 AM IST

dinesh-gu

ಚಿಕ್ಕಬಳ್ಳಾಪುರ: ಕೋವಿಡ್‌ ವೇಳೆ ಆರೋಗ್ಯ ಸಚಿವರಾಗಿದ್ದ ಡಾ| ಕೆ. ಸುಧಾಕರ್‌ ಯಾವುದೇ ತಪ್ಪು ಎಸೆಗಿಲ್ಲ ಎಂದರೆ ಕೋವಿಡ್‌ ಹಗರಣಗಳ ತನಿಖೆ ಬಗ್ಗೆ ಭಯಪಡುವ ಅಗತ್ಯವಿಲ್ಲ. ತನಿಖೆ ಪೂರ್ಣ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ನಿಶ್ಚಿತ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಮಾತನಾಡಿ, ನಾವು ವಿಪಕ್ಷದಲ್ಲಿದ್ದಾಗಲೇ ಕೋವಿಡ್‌ ಅಕ್ರಮಗಳ ಬಗ್ಗೆ ಮಾತನಾಡಿದ್ದವು. ಈಗ ಜವಾಬ್ದಾರಿತ ಸರಕಾರದಲ್ಲಿದ್ದಾಗ ಆ ಬಗ್ಗೆ ಪಾರದರ್ಶಕ ತನಿಖೆ ನಡೆಸಲಿದ್ದೇವೆ ಎಂದರು.

ಈಗಾಗಲೇ ಕೋವಿಡ್‌ ಅಕ್ರಮಗಳ ಬಗ್ಗೆ ತನಿಖೆಗೆ ನೇಮಿಸಿದ್ದ ನ್ಯಾಯಾಧೀಶರು ಮಧ್ಯಾಂತರ ವರದಿ ಕೊಟ್ಟಿದ್ದಾರೆ. ಪೂರ್ತಿ ವರದಿ ಕೊಟ್ಟ ಅನಂತರ ಈ ಬಗ್ಗೆ ಸರಕಾರ ಕ್ರಮ ವಹಿಸಲಿದೆ. ಎಲ್ಲಿ ಅನಗತ್ಯವಾಗಿ ಖರೀದಿ ಮಾಡಿದ್ದಾರೆ. ಎಲ್ಲಿ ಹೆಚ್ಚಿನ ಬೆಲೆಗೆ ಖರೀದಿಸಿದ್ದಾರೆ. ಅಧಿಕಾರಿಗಳನ್ನು ಕರೆಸಿ ಈ ನಿರ್ಧಾರ ಯಾರು ಮಾಡಿದರು. ಆದೇಶ ಮಾಡಿದವರು ಯಾರು? ವಿಚಾರಣೆ ಶುರುವಾಗಲಿದೆ. ಯಾರೇ ಆಗಲಿ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ನಿಶ್ಚಿತ ಎಂದರು.

ಟಾಪ್ ನ್ಯೂಸ್

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

1-vote

Delhi; ನಿರಾಶ್ರಿತರಿಂದ ನಾಗರಿಕರು: ಮೊದಲ ಬಾರಿ ಮತ ಚಲಾಯಿಸಲಿರುವ ಪಾಕಿಸ್ಥಾನಿ ಹಿಂದೂಗಳು

1-punjab

Bandh; ರೈತರಿಂದ ಪಂಜಾಬ್ ಬಂದ್‌ ನಡೆಸಿ ಹೋರಾಟ: ಜನಜೀವನ ಅಸ್ತವ್ಯಸ್ತ

Parameshwar

New Year celebrations; ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಡಾ.ಜಿ.ಪರಮೇಶ್ವರ್ ಮನವಿ

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

1-punjab

Bandh; ರೈತರಿಂದ ಪಂಜಾಬ್ ಬಂದ್‌ ನಡೆಸಿ ಹೋರಾಟ: ಜನಜೀವನ ಅಸ್ತವ್ಯಸ್ತ

Parameshwar

New Year celebrations; ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಡಾ.ಜಿ.ಪರಮೇಶ್ವರ್ ಮನವಿ

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

BJP-Gov

ಪೊಲೀಸ್‌ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ

1-vote

Delhi; ನಿರಾಶ್ರಿತರಿಂದ ನಾಗರಿಕರು: ಮೊದಲ ಬಾರಿ ಮತ ಚಲಾಯಿಸಲಿರುವ ಪಾಕಿಸ್ಥಾನಿ ಹಿಂದೂಗಳು

1-punjab

Bandh; ರೈತರಿಂದ ಪಂಜಾಬ್ ಬಂದ್‌ ನಡೆಸಿ ಹೋರಾಟ: ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.