ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ
Team Udayavani, Mar 21, 2023, 12:26 PM IST
ಬೆಂಗಳೂರು: ಧರ್ಮದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಬಂಧನವಾಗಿದೆ. ಶಿವಕುಮಾರ್ ಎನ್ನುವವರು ನೀಡಿದ ದೂರಿನ ಆಧಾರದಲ್ಲಿ ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.
ಉರಿಗೌಡ- ನಂಜೇಗೌಡ ವಿವಾದದ ನಡುವೆ ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ:ಆನ್ಲೈನ್ನಲ್ಲಿ ಮೋಸ ಹೋಗುತ್ತಿರುವವರಲ್ಲಿ ಶಿಕ್ಷಿತರೇ ಹೆಚ್ಚು
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ; ರಾಮನು ರಾವಣನನ್ನು ಸೋಲಿಸಿ ಅಯೋಧ್ಯಗೆ ಹಿಂದಿರುಗಿದಾ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಎನ್ನುವುದು ಇದು ಒಂದು ಸುಳ್ಳು. 1992ರಲ್ಲಿ ಬಾಬರಿ ಮಸೀದಿ ರಾಮನ ಜನ್ಮ ಭೂಮಿ – ಇದು ಒಂದು ಸುಳ್ಳು. ಈಗ 2023ರಲ್ಲಿ ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎನ್ನುವುದು ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು, ಸತ್ಯವೇ ಸಮಾನತೆ’ ಎಂದು ಚೇತನ್ ಪೋಸ್ಟ್ ನಲ್ಲಿ ಬರೆದಿದ್ದಾರೆ.
Hindutva is built on LIES
Savarkar: Indian ‘nation’ began when Rama defeated Ravana & returned to Ayodhya —> a lie
1992: Babri Masjid is ‘birthplace of Rama’ —> a lie
2023: Urigowda-Nanjegowda are ‘killers’ of Tipu—> a lie
Hindutva can be defeated by TRUTH—> truth is EQUALITY pic.twitter.com/0Yjz4x1aea
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) March 20, 2023
ಶಿವಕುಮಾರ್ ಅವರು ಚೇತನ್ ವಿರುದ್ಧ ಶೇಶಾದ್ರಿಪುರ ಸ್ಟೇಶನ್ ನಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ನಟನನ್ನು ಬಂಧಿಸಿದ್ದು, ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.