Actor Darshan: ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ವಿಜಯಲಕ್ಷ್ಮೀ
Team Udayavani, Aug 13, 2024, 10:42 AM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಸೋಮ ವಾರ ಭೇಟಿಯಾದರು.
ಮಧ್ಯಾಹ್ನ 3 ಗಂಟೆ ಸುಮಾ ರಿಗೆ ಪರಪ್ಪನ ಅಗ್ರಹಾರ ಜೈಲಿಗೆ ತಮ್ಮ ಸ್ನೇಹಿತರ ಜತೆ ಆಗಮಿಸಿದ ವಿಜಯಲಕ್ಷ್ಮೀ, ಪತಿ ದರ್ಶನ್ ಜತೆ ಕೆಲ ಹೊತ್ತು ಚರ್ಚಿಸಿದರು. ಬಳಿಕ ತಾವು ತಂದಿದ್ದ ಡ್ರೈಫ್ರೋಟ್ಸ್ ಹಾಗೂ ಹಣ್ಣು ಕೊಟ್ಟು ಧೈರ್ಯ ತುಂಬಿದರು. ಸುಮಾರು 1 ಗಂಟ ಗಳ ಕಾಲ ಪತಿಯೊಂದಿಗೆ ಮಾತಾಡಿದ ವಿಜಯ ಲಕ್ಷ್ಮೀ, ತರುಣ್ ಸುಧೀರ್ ಮದುವೆ ವಿಚಾರವನ್ನು ತಿಳಿಸಿದರು. ಆಗ ದರ್ಶನ್, ಒಳ್ಳೆಯದಾಗಲಿ ಎಂದು ಆರೈಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಜ್ವಲ್ ನೋಡಲು ಬಂದ ಅಣ್ಣ ಸೂರಜ್: ಅಶ್ಲೀಲ ವಿಡಿಯೋ ವೈರಲ್ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ನೋಡಲು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೋಮವಾರ ಪರಪ್ಪನ ಅಗ್ರಹಾರ ಜೈಲಿಗೆ ಬಂದಿದ್ದರು. ಸಂಜೆ 4 ಗಂಟೆ ಸುಮಾರಿಗೆ ಬಂದಿದ್ದ ಸೂರಜ್, ಕೆಲ ಹೊತ್ತು ಪ್ರಜ್ವಲ್ ಜತೆ ಚರ್ಚಿಸಿ ವಾಪಸ್ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?
Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?
Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ
MUST WATCH
ಹೊಸ ಸೇರ್ಪಡೆ
Actor Darshan: 7 ತಿಂಗಳ ಬಳಿಕ ಮೊದಲ ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡ ʼದಾಸʼ
C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು
Kittur: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸಾ*ವು
BJP ನಾಯಕನಿಂದ ಪಕ್ಷದ ಕಾರ್ಯಕರ್ತೆಯ ಅತ್ಯಾಚಾ*ರ;ಬಂಧನ,ಪಕ್ಷದಿಂದ ಉಚ್ಚಾಟನೆ
PoK ಇಲ್ಲದೆ ಜಮ್ಮು ಮತ್ತು ಕಾಶ್ಮೀರವು ಅಪೂರ್ಣ: ಪಾಕ್ ಗೆ ರಾಜನಾಥ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.