copyright controversy Case: 4 ಗಂಟೆ ವಿಚಾರಣೆ ಎದುರಿಸಿದ ನಟ ರಕ್ಷಿತ್ ಶೆಟ್ಟಿ
Team Udayavani, Aug 2, 2024, 11:47 PM IST
ಬೆಂಗಳೂರು: ಮ್ಯೂಸಿಕ್ ಸಂಸ್ಥೆಯ ಅನುಮತಿ ಪಡೆಯದೆ “ಬ್ಯಾಚುಲರ್ ಪಾರ್ಟಿ’ ಸಿನೆಮಾದಲ್ಲಿ 2 ಹಾಡು ಬಳಸಿ ಹಕ್ಕುಸ್ವಾಮ್ಯ ಕಾಯ್ದೆ ಉಲ್ಲಂಘಿಸಿದ ಆರೋಪ ಪ್ರಕರಣ ಸಂಬಂಧ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಶುಕ್ರವಾರ ಪೊಲೀಸರ ವಿಚಾರಣೆಗೆ ಹಾಜರಾಗಿದ್ದರು.
ಯಶವಂತಪುರ ಠಾಣೆಗೆ ಹಾಜರಾದ ರಕ್ಷಿತ್ ಶೆಟ್ಟಿಯನ್ನು ತನಿಖಾಧಿಕಾರಿಗಳು ಸುಮಾರು 4 ಗಂಟೆ ವಿಚಾರಣೆ ನಡೆಸಿದರು. ಅನಂತರ ಮುಂದಿನ ತನಿಖೆ ವೇಳೆ ಅಗತ್ಯ ಬಿದ್ದರೆ ಮತ್ತೆ ವಿಚಾರಣೆಗೆ ಕರೆದಾಗ ಹಾಜರಾಗುವಂತೆ ಸೂಚಿಸಿ ಕಳುಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ
MUST WATCH
ಹೊಸ ಸೇರ್ಪಡೆ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Mangaluru: ವೆನ್ಲಾಕ್‌ನಲ್ಲಿ ದೊರೆಯಲಿದೆ ಕಿಮೋಥೆರಪಿ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.