ನಟರು ದೇಶದ ನಾಯಕರಾಗುತ್ತಿರುವುದು ದುರಂತ
Team Udayavani, Nov 12, 2017, 2:12 PM IST
ಬೆಂಗಳೂರು: ‘ನಟರು ರಾಜಕೀಯ ಪ್ರವೇಶಿಸಿ ದೇಶದ ನಾಯಕರಾಗುತ್ತಿರುವುದು ದುರಂತ’ ಎಂದು ಬಹುಭಾಷಾ ನಟ ಪ್ರಕಾಶ್ ರೈ ಅಭಿಪ್ರಾಯ ಪಟ್ಟಿದ್ದಾರೆ.
ಭಾನುವಾರ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ರೈ’ನಟರು ರಾಜಕೀಯ ಪ್ರವೇಶಿಸುವುದು ನನಗೆ ಇಷ್ಟವಿಲ್ಲ.ನಟರಿಗೆ ಸಾಕಷ್ಟು ಅಭಿಮಾನಿಗಳು ಇರುತ್ತಾರೆ,ಹಾಗಾಗಿ ಜವಾಬ್ದಾರಿ ಬಗ್ಗೆ ಸಾಕಷ್ಟು ತಿಳಿದುಕೊಳ್ಳಬೇಕು’ ಎಂದರು.
‘ನಾನು ಯಾವುದೇ ಪಂಥ, ಬ್ರ್ಯಾಂಡ್ಗೆ ಸೇರಿದವನಲ್ಲ, ಪ್ರಚಾರಕ್ಕಾಗಿ ಹೇಳಿಕೆ ನೀಡುವುದಿಲ್ಲ. ಯಾವುದೇ ಪಕ್ಷದ ಮೇಲೆ ನಂಬಿಕೆ ಇಲ್ಲ. ರಾಜಕೀಯಕ್ಕೆ ಬರುವುದು ನನಗೆ ಇಷ್ಟವಿಲ್ಲ’ ಎಂದಿದ್ದಾರೆ.
‘ಮೋದಿ ಆಳ್ವಿಕೆಯಲ್ಲಿ ದೇಶದಲ್ಲಿ ಎದ್ದು ನಿಂತು ಮಾತನಾಡುವುದು ಕಷ್ಟ’ ಎಂದು ಅವರು ಪುನರುಚ್ಚರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದ ಪ್ರಕಾಶ್ ರೈ ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.