ಟಿಕ್-ಟಾಕ್ ಟ್ರೋಲಿಗರಿಂದ ನಟಿಗೆ ಕಿರುಕುಳ
Team Udayavani, Mar 5, 2020, 3:03 AM IST
ಬೆಂಗಳೂರು: ತಮ್ಮ ವಸ್ತ್ರದ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿರುವ ಟಿಕ್-ಟಾಕ್ ಕಿಡಿಗೇಡಿಗಳ ವಿರುದ್ಧ ನಟಿ ಯೊಬ್ಬರು ಉತ್ತರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕ ರಣ ದಾಖಲಿಸಿದ್ದಾರೆ. ಸಿನಿಮಾ ನಟಿ ಭೂಮಿಕಾ ಎಂಬುವರು ನೀಡಿದ ದೂರಿನ ಮೇರೆಗೆ ಕೆಲ ಟಿಕ್-ಟಾಕ್ ಟ್ರೋಲ್‌ಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದು ವರಿಸಲಾಗಿದೆ ಎಂದು ಸಿಇಎನ್ ಪೊಲೀಸರು ಹೇಳಿದರು. ನಂದಿನಿ ಲೇಔಟ್‌ನ ಭೂಮಿಕಾ 2005ರಿಂದ ಸಿನಿಮಾ ಕ್ಷೇತ್ರ ದಲ್ಲಿ ಕೆಲಸ ಮಾಡುತ್ತಿದ್ದು, ಕನ್ನಡ, ತುಳು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಈ ಮಧ್ಯೆ ಕೆಲ ದಿನಗಳಿಂದ ಟಿಕ್-ಟಾಕ್ ಟ್ರೋಲಿಗರು, ನಟಿಯ ಉಡುಗೆ-ತೊಡುಗೆ ಕುರಿತು ಅಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ. ಅನಿಮೆಟೆಡ್ ಚಿತ್ರ ಸೃಷ್ಟಿಸಿ ಕಿರು ಕುಳ ನೀಡುತ್ತಿದ್ದಾರೆ. ಹೀಗಾಗಿ ಅಂತಹ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಭೂಮಿಕಾ ಪ್ರಕರಣ ದಾಖಲಿಸಿದ್ದು, ಕೆಲ ಟಿಕ್- ಟಾಕ್ ಖಾತೆದಾರರನ್ನು ಪತ್ತೆ ಹಚ್ಚಲಾಗಿದೆ. ವಿಚಾರಣೆ ನಡೆಸ ಲಾಗುವುದು ಎಂದು ಸಿಇಎಲ್ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.