ನಟಿ ಹರ್ಷಿಕಾ ತಂದೆ ಪೂಣಚ್ಚ ನಿಧನ
Team Udayavani, Sep 17, 2019, 3:02 AM IST
ಮಡಿಕೇರಿ: ಬಹುಭಾಷಾ ನಟಿ ಕೊಡಗಿನ ಹರ್ಷಿಕಾ ಪೂಣಚ್ಚ ತಂದೆ ಉದ್ದಪಂಡ ಬಿ. ಪೂಣಚ್ಚ (74) ಅವರು ಸೋಮವಾರ ಹೃದಯಘಾತದಿಂದ ವೀರಾಜಪೇಟೆ ತಾಲೂಕಿನ ಕೊಮ್ಮೆತ್ತೋಡು ಗ್ರಾಮದ ಸ್ವಗೃಹದಲ್ಲಿ ನಿಧನಹೊಂದಿದರು. ಉದ್ದಪಂಡ ಬಿ. ಪೂಣಚ್ಚ ಅವರು ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರ ಅಂತ್ಯ ಸಂಸ್ಕಾರದಲ್ಲಿ ಬಿಗ್ಬಾಸ್ ಖ್ಯಾತಿಯ ನಟ ಭುವನ್ ಪೊನ್ನಣ್ಣ, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಯು.ಎಂ. ಪೂವಯ್ಯ, ಡಾಟಿ ಪೂವಯ್ಯ, ವಿರಾಜಪೇಟೆ ತಾಪಂ ಅಧ್ಯಕ್ಷರಾದ ಸ್ಮಿತಾ ಪ್ರಕಾಶ್ ಮೊದಲಾದವರು ಪಾಲ್ಗೊಂಡಿದ್ದರು. ಮೃತರು ಪತ್ನಿ ಶಾಂಭವಿ, ಪುತ್ರಿ ಹರ್ಷಿಕಾ ಪೂಣಚ್ಚ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.