ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ
Team Udayavani, Mar 28, 2018, 6:00 AM IST
ಬೆಂಗಳೂರು: ಹಿರಿಯ ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಅವರನ್ನು ಸೋಮವಾರ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಸಂಜೆಯ ಹೊತ್ತಿಗೆ ಅವರ ಆರೋಗ್ಯದ ಬಗ್ಗೆ ವದಂತಿಗಳು ಹರಿದಾಡತೊಡಗಿದವು. ಆದರೆ, ಈ ಬಗ್ಗೆ “ಉದಯವಾಣಿ’ ಯೊಂದಿಗೆ ಮಾತನಾಡಿದ ಜಯಂತಿ ಪುತ್ರ ಕೃಷ್ಣ ಕುಮಾರ್, “ಅಮ್ಮ ಈಗ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಳ್ಳುತ್ತಿದೆ’ ಎಂದಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದ ಜಯಂತಿಯವರು ಭಾನುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.