Actress Leelavathi; ತನ್ನದೇ ತೋಟದಲ್ಲಿ ಚಿರ ನಿದ್ರೆಗೆ ಜಾರಿದ ಲೀಲಾವತಿ ಅಮ್ಮ
ಸೋಲದೇವನಹಳ್ಳಿಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆದ ಅಂತಿಮ ವಿಧಿ
Team Udayavani, Dec 9, 2023, 5:12 PM IST
ನೆಲಮಂಗಲ: ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಶನಿವಾರ ಸಂಜೆ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ ಸಲ್ಲಿಸಲಾಯಿತು. ಪೊಲೀಸರು3 ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಿದರು.
ಪುತ್ರ ವಿನೋದ್ ರಾಜ್ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಚಿತ್ರರಂಗದ ಗಣ್ಯರು, ಸಂಬಂಧಿಕರು ಸೇರಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.
ಹಿಂದೂ ಸಂಪ್ರದಾಯದಂತೆ ಹೂಳುವ ಮೂಲಕ ಮಣ್ಣು ಮಾಡಲಾಯಿತು. ನೂರಾರು ಮಂದಿ ಹಿರಿಯ ಚೇತನ ಲೀಲಾವತಿ ಅವರ ಮೇಲೆ ಹಿಡಿ ಮಣ್ಣು ಹಾಕಿ ಕಂಬನಿ ಮಿಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.