ನಟಿ ಪೂಜಾ ಗಾಂಧಿ ಕೋರ್ಟ್ಗೆ ಹಾಜರ್
Team Udayavani, Nov 3, 2017, 11:00 AM IST
ರಾಯಚೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಇತ್ತೀಚೆಗೆ ಷರತ್ತು ಬದಟಛಿ ಜಾಮೀನು ಪಡೆದಿದ್ದ ನಟಿ ಪೂಜಾ ಗಾಂಧಿ, ಗುರುವಾರ ಇಲ್ಲಿನ ಜೆಎಂಎಫ್-2 ನ್ಯಾಯಾಲಯಕ್ಕೆ ಹಾಜರಾದರು. ಅ.26ರಂದು ವಿಚಾರಣೆ ನಡೆಸಿದ್ದ ನ್ಯಾ.ಪೂರ್ಣಿಮಾ ಯಾದವ್, ನ.3ಕ್ಕೆ ವಿಚಾರಣೆ
ಮುಂದೂಡಿದ್ದರು. ಆದರೆ, ಅಂದು ವಿಚಾರಣೆಗೆ ಹಾಜರಾಗಲು ಆಗದು ಎಂಬ ಕಾರಣಕ್ಕೆ ಮುನ್ನಾ ದಿನ ಗುರುವಾರ ನಟಿ ಪೂಜಾ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ನ.10ಕ್ಕೆ ವಿಚಾರಣೆ ಮುಂದೂಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೂಜಾ ಗಾಂಧಿ, “ನ್ಯಾಯಾಲಯದ ಬಗ್ಗೆ ಗೌರವವಿದೆ. ಚುನಾವಣೆ ವೇಳೆ
ನನ್ನ ವಿರುದಟಛಿ ಪಿತೂರಿ ನಡೆಸಿ ಪ್ರಕರಣ ದಾಖಲಿಸಲಾಗಿದೆ.
ಸದ್ಯ ರಾಜಕೀಯಕ್ಕಿಂತ ಸಿನಿಮಾಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ. ಶೀಘ್ರದಲ್ಲೇ ದಂಡುಪಾಳ್ಯ-3 ಸಿನಿಮಾ
ಬಿಡುಗಡೆಯಾಗಲಿದ್ದು, ತಾಯಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.