ಕರ್ನಾಟಕದ ಕೇಂದ್ರ ವಿವಿಗೆ ಹೆಚ್ಚುವರಿ ಅನುದಾನ
Team Udayavani, Jan 17, 2019, 1:05 AM IST
ನವದೆಹಲಿ: ಕರ್ನಾಟಕದ ಕಲಬುರಗಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ದೇಶದ 13 ಕೇಂದ್ರೀಯ ವಿವಿಗಳಿಗೆ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 3639.2 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಲಾಗಿದೆ.
ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ 36 ತಿಂಗಳೊಳಗೆ ಕ್ಯಾಂಪಸ್ ಮೂಲಸೌಕರ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ಇದಕ್ಕಾಗಿ 1474.65 ಕೋಟಿ ರೂ. ನೀಡಲಾಗಿದ್ದು, ಇದಕ್ಕೆ ಹೆಚ್ಚುವರಿಯಾಗಿ ಕೇಂದ್ರ ಈ ಮೊತ್ತವನ್ನು ನೀಡಲಿದೆ.
ಬಿಹಾರ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ, ಕೇರಳ, ಒಡಿಶಾ, ಪಂಜಾಬ್, ರಾಜಸ್ಥಾನ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ವಿವಿಗಳಿಗೆ ಈ ಅನುದಾನ
ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.