ಸಂತೋಷ್ ಪಾಟೀಲ್ ಕೇಸ್: ತನಿಖೆಗೆ ಉಡುಪಿ ಎಸ್ಪಿ ನೇತೃತ್ವದಲ್ಲಿ 7 ತಂಡಗಳ ರಚನೆ; ಎಡಿಜಿಪಿ
Team Udayavani, Apr 16, 2022, 2:30 PM IST
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಉಡುಪಿ ಎಸ್ ಪಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸತತ 3 ಗಂಟೆಗೂ ಹೆಚ್ಚುಕಾಲ ಸಭೆ ನಡೆಸಿ, ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಬೇಧಿಸಲು ಉಡುಪಿ ಎಸ್ಪಿ ನೇತೃತ್ವದಲ್ಲಿ 7 ತನಿಖಾ ತಂಡಗಳ ರಚನೆ ಮಾಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಪೊಲೀಸ್ ತಂಡಗಳಿಂದ ಸಮರ್ಪಕ ತನಿಖೆ ನಡೆಯುತ್ತಿದೆ ಎಂದರು.
ಇದನ್ನೂ ಓದಿ:ಶತ್ರುಘ್ನ ಸಿನ್ಹಾ, ಸುಪ್ರಿಯೊ ಗೆಲುವಿನತ್ತ: ಬಂಗಾಳದಲ್ಲಿ ಬಿಜೆಪಿಗೆ ಹಿನ್ನಡೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ವೈದ್ಯಕೀಯ, ಮರಣೋತ್ತರ ವರದಿ ಹಾಗೂ ಎಫ್ ಎಸ್ ಎಲ್ ಸಂಬಂಧಿಸಿದ ವರದಿಗಳು ಇನ್ನಷ್ಟೇ ಬರಬೇಕು ಅದರ ಬಗ್ಗೆ ಈ ಹಂತದಲ್ಲಿ ಏನೂ ಹೇಳಲಾಗುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.