Bhavani Revanna ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Team Udayavani, May 28, 2024, 9:39 PM IST
ಬೆಂಗಳೂರು: ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ 29ಕ್ಕೆ ಮುಂದೂಡಿದೆ.
ಭವಾನಿ ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರಕ್ಕೆ ಮುಂದೂಡಿದೆ.
ಕೆಆರ್ ನಗರ ಸಂತ್ರಸ್ಥ ಮಹಿಳೆ ಅಪಹರಣ ಪ್ರಕರಣದಲ್ಲಿ ಸಂತ್ರಸ್ತೆಯ ಮಗ ಕೊಟ್ಟ ದೂರಿನಲ್ಲಿ ಭವಾನಿ ರೇವಣ್ಣ ಹೆಸರು ಉಲ್ಲೇಖವಾಗಿತ್ತು. ಇದರ ಬೆನ್ನಲ್ಲೇ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.