ಮುಂದುವರಿದ ಮಧ್ಯಂತರ ಆದೇಶ
Team Udayavani, Jul 10, 2018, 11:39 AM IST
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ಗಿರಿ ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಆಧರಿಸಿ ಸರ್ಕಾರ ಹೊರಡಿಸಿದ್ದ ಆದೇಶ ಅನುಷ್ಠಾನಕ್ಕೆ ಈ ಹಿಂದೆ ನೀಡಿರುವ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರಿಸಿದೆ.
ನ್ಯಾ.ನಾಗಮೋಹನದಾಸ್ ನೇತೃತ್ವದ ಸಮಿತಿಯ ವರದಿ ಅಂಗೀಕರಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಂವರ್ಧನಾ ಸಮಿತಿಯ ಕರ್ತಿಕೆರೆ ನಿವಾಸಿ ಯೋಗೀಶ್ ರಾಜ್ ಅರಸ್ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿತ್ತಾದರೂ ಕಲಾಪದ ಅವಧಿ ಮುಕ್ತಾಯವಾದ ಕಾರಣ ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್ಗೆ
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.