ಪ್ರಭುಲಿಂಗ ನಾವದಗಿ ಅಡ್ವೋಕೇಟ್ ಜನರಲ್
Team Udayavani, Jul 28, 2019, 5:48 AM IST
ಬೆಂಗಳೂರು: ಉದಯ ಹೊಳ್ಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಡ್ವೋಕೇಟ್ ಜನರಲ್ ಸ್ಥಾನಕ್ಕೆ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ. ಮೈತ್ರಿ ಸರ್ಕಾರ ಪತನವಾದ ಬೆನ್ನಲ್ಲೇ ಹಿರಿಯ ವಕೀಲ ಉದಯ ಹೊಳ್ಳ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಭುಲಿಂಗ ನಾವದಗಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ನಾವದಗಿ ಅವರು ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.