Ather Energy; ಗ್ರಾಹಕರಿಗೆ ಎಥರ್‌ ಕೇರ್‌ ಸೇವಾ ಯೋಜನೆಯ ಕೊಡುಗೆ

Team Udayavani, Oct 18, 2024, 12:19 AM IST

Ather Energy; ಗ್ರಾಹಕರಿಗೆ ಎಥರ್‌ ಕೇರ್‌ ಸೇವಾ ಯೋಜನೆಯ ಕೊಡುಗೆ

ಬೆಂಗಳೂರು: ಭಾರತದಲ್ಲಿ ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಉದ್ಯಮದಲ್ಲಿ ಪ್ರಸಿದ್ಧಿ ಪಡೆದಿರುವ ಎಥರ್‌ ಎನರ್ಜಿ ತನ್ನ ಗ್ರಾಹಕರಿಗೆ ಎಥರ್‌ ಕೇರ್‌ ಸೇವಾ ಯೋಜನೆಗಳ ಕೊಡುಗೆ ಪರಿಚಯಿಸಿದೆ.

ಈ ಯೋಜನೆಗಳು ಉಚಿತ ಆವರ್ತಕ ನಿರ್ವಹಣೆಯನ್ನು ಒಳಗೊಂಡಿದ್ದು ವಾಹನಗಳ ಬಿಡಿ ಭಾಗಗಳ ಬದಲಿಗಳ ಮೇಲೆ ರಿಯಾಯಿತಿ, ಎಕ್ಸ್‌ಪ್ರೆಸ್‌ ಕೇರ್‌ ಮತ್ತು ಪಾಲಿಶಿಂಗ್‌ನಂತಹ ಸೇವೆಯನ್ನು ಒಳಗೊಂಡಿದೆ. ಇದು ಗ್ರಾಹಕರಿಗೆ ಅನುಕೂಲ ಮತ್ತು ಉಳಿತಾಯವನ್ನು ಒದಗಿಸುತ್ತದೆ.

ಎಥರ್‌ ಕೇರ್‌ ಮೂರು ಆರೈಕೆ ಯೋಜನೆಗಳನ್ನು ನೀಡುತ್ತಿದೆ. ಎಥರ್‌ ಕೇರ್‌, ಎಥರ್‌ ಕೇರ್‌ ಪ್ಲಸ್‌ ಮತ್ತು ಎಥರ್‌ ಕೇರ್‌ ಮ್ಯಾಕ್ಸ್‌. ಗ್ರಾಹಕರು ತಮ್ಮ ಅಗತ್ಯಗಳಿಗೆ ಸರಿಹೊಂದುವ ಯೋಜನೆಗಳನ್ನು ಆಯ್ಕೆ ಮಾಡುವ ಅವಕಾಶವಿದೆ. ಈ ಎಲ್ಲ ಗ್ಯಾರಂಟಿ ಯೋಜನೆಗಳು 1 ವರ್ಷ ಅಥವಾ 10,000 ಕಿ.ಮೀ.ಗಳ ಓಡಾಟದಲ್ಲಿ ಯಾವುದು ಮೊದಲು ಬರುತ್ತದೋ ಅದು ಅನ್ವಯಿಸುತ್ತದೆ.
ಈ ಮೂರು ಯೋಜನೆಗಳಲ್ಲಿ ಗ್ರಾಹಕರಿಗೆ ತಮ್ಮ ವಾಹನಗಳ ನಿರ್ವಹಣೆಯ ವೆಚ್ಚವನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು ಸವೆಯುವ ಬಿಡಿ ಭಾಗಗಳ ಮೇಲೆ ಶೇ. 10 ರಿಯಾಯಿತಿ ಪಡೆಯುವ ಅವಕಾಶ ಇದೆ.

ಗ್ರಾಹಕರು ಎಥರ್‌ನ ಯಾವುದೇ ಅಧಿಕೃತ 210 ಸೇವಾ ಕೇಂದ್ರಗಳು ಮತ್ತು 230 ಅನುಭವ ಕೇಂದ್ರಗಳಲ್ಲಿ ಈ ಯೋಜನೆಯ ಲಾಭ ಪಡೆಯಲು ಅವಕಾಶವಿದೆ. ಯೊಜನೆಗಳ ಬೆಲೆ 1,130ರಿಂದ 2,400ರ ವರೆಗೆ ಇದೆ ಮತ್ತು ಇದು ಗ್ರಾಹಕರಿಗೆ 5,900ರ ವರೆಗೆ ಪ್ರಯೋಜನಗಳನ್ನು ನೀಡುತ್ತದೆ ಎಂದು ಕಂಪೆನಿಯ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.