ಅಟಲ್ ಆಯ್ತು, ಈಗ ಶಿಂಕು-ಲಾ ಸುರಂಗ: ಮೂರು ವರ್ಷದಲ್ಲಿ ಕಾಮಗಾರಿ ಮುಗಿಸಲು ಮೋದಿ ಸೂಚನೆ
Team Udayavani, Oct 5, 2020, 8:10 AM IST
ಹೊಸದಿಲ್ಲಿ: 9.2 ಕಿ.ಮೀ. ಉದ್ದದ ಅಟಲ್ ಸುರಂಗ ಉದ್ಘಾಟನೆ ಬೆನ್ನಲ್ಲೇ ಲಡಾಖ್‌ಗೆ ಸಂಪರ್ಕ ಬೆಸೆಯುವ ಶಿಂಕು-ಲಾ ಪಾಸ್ ಬಳಿ ಸುರಂಗ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ, ಗಡಿ ರಸ್ತೆಗಳ ಸಂಸ್ಥೆಗೆ (ಬಿಆರ್‌ಒ) ಸೂಚಿಸಿದ್ದಾರೆ.
ದಾರ್ಚಾ- ಪದಂ- ನಿಮು ಮಾರ್ಗ ಮುಖೇನ ಲಡಾಖ್‌ಗೆ ಸಂಪರ್ಕ ಬೆಸೆಯುವ “ಸರ್ವಋತು ರಸ್ತೆ’ಯಲ್ಲಿ ಶಿಂಕು- ಲಾ ಸುರಂಗ ನಿರ್ಮಾಣಗೊಳ್ಳಲಿದ್ದು, ಮುಂದಿನ 3 ವರ್ಷದೊಳಗೆ ಕಾಮಗಾರಿ ಪೂರ್ಣ ಗೊಳಿಸಲು ಬಿಆರ್‌ಒಗೆ ಪ್ರಧಾನಿ ಗಡುವು ನೀಡಿದ್ದಾರೆ.
ಇದನ್ನೂ ಓದಿ:‘ಬೆಲ್ಟ್ ಆ್ಯಂಡ್ ರೋಡ್’ ಯೋಜನೆ ನಿರ್ಮಿಸಲು ಸಿದ್ಧ: ಬಾಂಗ್ಲಾ ಜತೆಗೆ ಚೀನ ಸ್ನೇಹದ ನಾಟಕ
ಈಗಾಗಲೇ 100 ಕಿ.ಮೀ.ವರೆಗೆ ಕಾಮಗಾರಿ ಸಾಗಿದ್ದು, 3 ವರ್ಷಗಳಲ್ಲಿ 200 ಕಿ.ಮೀ. ಪೂರ್ಣಗೊಳ್ಳಲಿದೆ. 16 ಸಾವಿರ ಅಡಿ ಎತ್ತರದಲ್ಲಿನ ಶಿಂಕ್ ಲಾ ಪಾಸ್ ಬಳಿ 4.5 ಕಿ.ಮೀ. ಉದ್ದದ ಸುರಂಗ ನಿರ್ಮಾಣವಾಗಲಿದೆ. ಚೀನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ನಡುವೆ ಸರ್ವಋತು ರಸ್ತೆ ನಿರ್ಮಾಣ ಭದ್ರತಾ ಪಡೆಗೆ ವರದಾನವಾಗಲಿದೆ.
ಇದನ್ನೂ ಓದಿ: ಉಗ್ರರಿಗೆ ಸೇನೆಯ ಶ್ವಾನಭಯ: “ರಫ್ಲಿಂಗ್ ರೋಶ್’ಗೆ ಬೆಚ್ಚಿ ಬೀಳುವ ಉಗ್ರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.