Code of Conduct ಮುಗಿದ ಬಳಿಕ ಸರಕಾರಿ ನೌಕರರಿಗೆ ತುಟ್ಟಿ ಭತ್ತೆ
Team Udayavani, Apr 25, 2023, 6:55 AM IST
ಬೆಂಗಳೂರು: ಚುನಾವಣ ನೀತಿ ಸಂಹಿತೆ ಪೂರ್ಣಗೊಂಡ ಬಳಿಕ ರಾಜ್ಯ ಸರಕಾರಿ ನೌಕರರಿಗೆ ತುಟ್ಟಿ ಭತ್ತೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಚುನಾವಣ ಆಯೋಗ ತಿಳಿಸಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಷಡಾಕ್ಷರಿ ಅವರು, ಮೇ 13ರಂದು ರಾಜ್ಯದಲ್ಲಿ ಚುನಾವಣ ಸಂಹಿತೆ ಕೊನೆಗೊಳ್ಳಲಿದೆ. ಬಳಿಕ ಶೇ.4ರಷ್ಟು ತುಟ್ಟಿ ಭತ್ತೆಯ ಆದೇಶವನ್ನು ಈ ವರ್ಷದ ಜನವರಿ 1ರಿಂದಲೇ ಅನ್ವಯ ಆಗುವಂತೆ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಎ. 1ರಿಂದ ಶೇ.17ರಷ್ಟು ಮಧ್ಯಾಂತರ ಪರಿಹಾರ ಮೊತ್ತವನ್ನು ಎಪ್ರಿಲ್ -2023ರ ವೇತನದಲ್ಲಿ ಸೆಳೆಯಲು ಎಚ್‌ಆರ್‌ಎಂಎಸ್ ಅವಕಾಶ ಕಲ್ಪಿಸಿದ್ದು, ಸರಕಾರಿ ನೌಕರರು ಎಪ್ರಿಲ್ -2023ರ ತಿಂಗಳ ವೇತನದಲ್ಲಿ ಮಧ್ಯಾಂತರ ಪರಿಹಾರ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.