ಉಚಿತ ಆರೋಗ್ಯ ಸೇವೆಗೆ ಟಾಟಾ ಜತೆ ಒಪ್ಪಂದ
Team Udayavani, Aug 6, 2017, 8:20 AM IST
ಬೆಂಗಳೂರು: ರಾಜ್ಯದ 1.40 ಕೋಟಿಕುಟುಂಬಗಳಿಗೆಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಸೇವೆ ಕಲ್ಪಿಸಲು ಟಾಟಾ ಕನ್ಸಲ್ಟನ್ಸಿ ಸರ್ವಿಸ್ ಹಾಗೂ ಟಾಟಾ ಟ್ರಸ್ಟ್‌ನೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರದಲ್ಲಿ ಮುಂದಿನ ತಿಂಗಳು ಆರಂಭಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಆರೋಗ್ಯಸಚಿವ ರಮೇಶ್ ಕುಮಾರ್, ಟಾಟಾ ಟ್ರಸ್ಟ್ ಸಂಸ್ಥೆಯು ತನ್ನ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಅಡಿ ಆರೋಗ್ಯ ಯೋಜನೆಯ ಬೆನ್ನೆಲುಬಾಗಿ ಅನುಷ್ಠಾನ ಮಾಡಲು ಮುಂದೆ
ಬಂದಿದೆ. ಟಾಟಾ ಸಂಸ್ಥೆಯು ರಾಷ್ಟ್ರೀಯ ಕ್ಯಾನ್ಸರ್ ಗ್ರಿಡ್ ಜತೆ ಒಪ್ಪಂದ ಮಾಡಿಕೊಂಡು ಈಗಾಗಲೇ ಕೇರಳ,
ತಮಿಳುನಾಡು, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಡಿಜಿಟಲ್ ನರ್ವ್ ಕೇಂದ್ರ ಸ್ಥಾಪಿಸಿದ್ದು, ಈ ಕೇಂದ್ರದ
ಮೂಲಕ ನಾಗರಿಕರಿಗೆ 24×7 ಶುಲ್ಕ ರಹಿತ ಸಹಾಯವಾಣಿ ಸೇವೆ ಒದಗಿಸುತ್ತಿದೆ ಎಂದರು. ಸಾರ್ವಜನಿಕರು ಡಿಎನ್‌ಸಿ
ಕೇಂದ್ರಗಳ ಮೂಲಕ ಸಲಹೆ ಪಡೆದು ತಮಗೆ ಬೇಕಾದ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಪಡೆಯಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.