ಕರ್ನಾಟಕ ಚುನಾವಣೆ : 3 ಕ್ಷೇತ್ರಗಳಿಂದ ಸ್ಪರ್ಧಿಸುವ ಎಐಎಡಿಎಂಕೆ
Team Udayavani, Apr 21, 2018, 4:18 PM IST
ಚೆನ್ನೈ : ತಮಿಳು ನಾಡಿನ ಆಳುವ ಎಐಎಡಿಎಂಕೆ ಪಕ್ಷ ಮೇ 12ರಂದು ನಡೆಯುವ 224 ಸದನಬಲದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮೂರು ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.
ಎಐಎಡಿಎಂಕೆ ಸ್ಪರ್ಧಿಸಲಿರುವ ಮೂರು ಕ್ಷೇತ್ರಗಳೆಂದರೆ ಹನೂರು, ಗಾಂಧೀನಗರ ಮತ್ತು ಕೋಲಾರ ಗೋಲ್ಡ್ ಫೀಲ್ಡ್ ಎಂದು ಪಕ್ಷದ ಸಂಚಾಲಯ ಓ ಪನ್ನೀರಸೆಲ್ವಂ ಮತ್ತು ಸಹ ಸಂಚಾಲಕ ಕೆ ಪಳನಿಸ್ವಾಮಿ ಅವರು ಮಾಧ್ಯಮಕ್ಕೆ ತಿಳಿಸಿದರು.
ಗಾಂಧೀ ನಗರ ಕ್ಷೇತ್ರದಿಂದ ಎಂ ಪಿ ಯುವರಾಜ್, ಹನೂರು ಕ್ಷೇತ್ರದಿಂದ ಆರ್ ಪಿ ವಿಷ್ಣು ಕುಮಾರ್ ಮತ್ತು ಕೋಲಾರ್ ಗೋಲ್ಡ್ ಫೀಲ್ಡ್ ಕ್ಷೇತ್ರದಿಂದ ಎಂ ಅನ್ಬು ಸ್ಪರ್ಧಿಸಲಿದ್ದಾರೆ ಎಂದವರು ಹೇಳಿದರು.
2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಐದು ಕ್ಷೇತ್ರಗಳಿಂದ ಸ್ಪರ್ಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.