ಕೋವಿಡ್ ಹೆಚ್ಚಳ ಹಿನ್ನೆಲೆ : ನಾಳೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ
Team Udayavani, Apr 19, 2021, 1:44 PM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಏಪ್ರಿಲ್ 20) ವಿಧಾನ ಮಂಡಲದ ಉಭಯ ಸದನಗಳ ಪ್ರಮುಖರೊಂದಿಗೆ ಮತ್ತು ಆಡಳಿತ–ವಿರೋಧ ಪಕ್ಷಗಳ ನಾಯಕರೊಂದಿಗೆ ವಿಡಿಯೊ ಸಂವಾದ ನಡೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ. ನಾಳೆ ಸಂಜೆ 4.30ಕ್ಕೆ ಸಭೆ ನಡೆಯಲಿದ್ದು, ಈ ವರ್ಚುವಲ್ ಸಭೆಯ ಅಧ್ಯಕ್ಷತೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ವಹಿಸಲಿದ್ದಾರೆ.
ಸದ್ಯ ಕೋವಿಡ್ ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಯಲ್ಲಿರುವ ಸಿಎಂ ಅಲ್ಲಿಂದಲೇ ವಿಡಿಯೋ ಸಂವಾದದಲ್ಲಿ ಭಾಗಿಯಾಗುತ್ತಿದ್ದಾರೆ.
ಈ ವಿಡಿಯೋ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಶಾಸಕರಾದ ಜಿ. ಪರಮೇಶ್ವರ್, ಎಚ್.ಡಿ. ರೇವಣ್ಣ ಭಾಗಿಯಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.