ಚುನಾವಣಾ ಭದ್ರತೆಗೆ ಎಲ್ಲಾ ರೀತಿಯಲ್ಲಿ ಸಜ್ಜು:ಡಿಜಿ & ಐಜಿಪಿ ನೀಲಮಣಿ
Team Udayavani, May 11, 2018, 12:35 PM IST
ಬೆಂಗಳೂರು: ಚುನಾವಣೆಯ ಭದ್ರತೆಗೆ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಂಡಿದ್ದು , ಸುರಕ್ಷತೆಗೆ ಅಗತ್ಯ ಭದ್ರತಾ ಸಿಬಂದಿಗಳನ್ನು ನಿಯೋಜಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ ಎಂದು ಡಿಜಿ ಮತ್ತು ಐಜಿಪಿ ನೀಲಮಣಿ ಎನ್ ರಾಜು ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
ಚುನಾವಣೆಗೆ ಜನವರಿಯಿಂದಲೇ ಸಿದ್ದತೆ ಮಾಡಿಕೊಂಡಿದ್ದು, ಹಲವು ಬಾರಿ ಸಭೆಗಳನ್ನು ನಡೆಸಿದ್ದೇವೆ.ಅಧಿಸೂಚನೆಗೂ ಮುನ್ನ ಸಭೆಗಳನ್ನು ನಡೆಸಿದ್ದೇವೆ ಎಂದರು.
ಭದ್ರತೆಗೆ ರಾಜ್ಯದ ಪೊಲೀಸರ ಜೊತೆಗೆ ಕೇಂದ್ರದ ತುಕಡಿಗಳು,585 ಕೇಂದ್ರ ಮೀಸಲು ಪಡೆ ತುಕಡಿಗಳು,ಛತ್ತೀಸ್ಘಡ, ಗೋವಾ,ಮಹಾರಾಷ್ಟ್ರದ, ತಮಿಳುನಾಡು, ಕೇರಳ, ತೆಲಂಗಾಣ ಮತ್ತು ತಮಿಳು ನಾಡು ಪೊಲೀಸರನ್ನು ಭದ್ರತೆಗೆ ಬಳಿಕೊಳ್ಳುತ್ತಿದ್ದೇವೆ. 22 ಸಾವಿರ ಗೃಹ ರಕ್ಷಕ ದಳದ ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 82,157 ಸಿಬಂದಿಗಳು ಬೂತ್ಗಳ ಭದ್ರತೆಗೆ ನಿಯೋಜಿಸಿದ್ದೇವೆ. ಕಾರಾಗೃಹ, ಅಗ್ನಿ ಶಾಮಕ ದಳದ ಸಿಬಂದಿಗಳೂ ಭದ್ರತೆ ಗಾಗಿ ಕೆಲಸ ನಿರ್ವಹಿಸುತ್ತಿದ್ದು, ಇದೇ ಮೊದಲ ಬಾರಿಗೆ ಲೋಕಾಯುಕ್ತ ಇಲಾಖೆಯನ್ನು ಭದ್ರತೆಗೆ ಬಳಸಿಕೊಳ್ಳುತ್ತಿದ್ದೇವೆ ಎಂದರು.
ಗಡಿ ಭಾಗಗಳಲ್ಲಿ ಗಡಿ ರಾಜ್ಯಗಳ ಪೊಲೀಸರ ನಿಯೋಜಿಸಿ ಭದ್ರತೆ ಕೈಗೊಳ್ಳಲಾಗಿದೆ. ಸ್ಕ್ವಾಡ್ ರೂಂಗಳ ಸುರಕ್ಷತೆಗೆ ಕೇಂದ್ರ ಮೀಸಲು ಪಡೆ ಯನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಸಾವಿರ ಸಿಐಎಸ್ಎಫ್ ಸಿಬಂದಿಗಳು ಭತ್ರತೆಗೆ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ಸೇರಿ 1 ಲಕ್ಷಕ್ಕೂ ಹೆಚ್ಚು ಸಿಬಂದಿ ಭದ್ರತಾ ಕರ್ತವ್ಯದಲ್ಲಿದ್ದಾರೆ. ಅರೆಸೇನಾ ಪಡೆ ಬಳಕೆ ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.