ಜಾತಿ ನಿಂದನೆ ಆರೋಪ: ನಟ ಉಪೇಂದ್ರ ವಿರುದ್ಧದ ಎರಡನೇ FIR ಗೂ ತಡೆ
Team Udayavani, Aug 17, 2023, 11:11 PM IST
ಬೆಂಗಳೂರು: ಪರಿಶಿಷ್ಟ ಜನಾಂಗಕ್ಕೆ ಅವಮಾನವಾಗುವಂಥ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಠಾಣೆಯಲ್ಲಿ ದಾಖ ಲಾದ 2ನೇ ಎಫ್ಐಆರ್ಗೆ ಹೈಕೋರ್ಟ್ ಗುರುವಾರ ಮಧ್ಯಾಂತರ ತಡೆ ನೀಡಿದೆ.
ಕರ್ನಾಟಕ ರಣಧೀರ ಪಡೆ ಸಂಘಟನೆ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಠಾಣೆ ಪೊಲೀಸರು ದಾಖಲಿಸಿದ ಎಫ್ಐಆರ್ ರದ್ದು ಕೋರಿ ನಟ ಉಪೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತಡೆ ನೀಡಿ ಆದೇಶಿಸಿತು. ಇದೇ ಆರೋಪ ಸಂಬಂಧ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಆ.14ರಂದು ಹೈಕೋರ್ಟ್ ಮಧ್ಯಾಂತರ ತಡೆ ನೀಡಿತ್ತು. ಉಪೇಂದ್ರ ಪರ ಹಿರಿಯ ವಕೀಲ ಉದಯ್ ಹೊಳ್ಳ ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.