ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ಥಿರ ಸಾಧ್ಯವಿಲ್ಲ: ಖಾದರ್
Team Udayavani, Feb 25, 2019, 12:11 AM IST
ಶಿವಮೊಗ್ಗ: ಕಳೆದ ಎಂಟು ತಿಂಗಳಿಂದಲೂ ಬಿಜೆಪಿಯಿಂದ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ. ಆದರೆ, ಬಿಜೆಪಿ ತನ್ನ ಯತ್ನದಲ್ಲಿ ಯಶಸ್ವಿಯಾಗಿಲ್ಲ. ಅದಕ್ಕೆ ರಾಜ್ಯದ ಜನರು ಬಿಜೆಪಿಗೆ ಛೀಮಾರಿ ಹಾಕುತ್ತಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ಟೀಕಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ರಚನೆಗೆ ಬೇಕಾದ 113 ಸ್ಥಾನ ಬಿಜೆಪಿಯವರ ಬಳಿ ಇದ್ದರೆ ತೋರಿಸಲಿ. ನಾವು ಬಹುಮತ ಸಾಬೀತುಪಡಿಸಿಯೇ ಸರಕಾರ ರಚಿಸಿರುವುದು. ಬಿಜೆಪಿಯವರು ಹೇಗೆಲ್ಲಾ ಅಧಿ ಕಾರ ದುರ್ಬಳಕೆ ಮಾಡಿಕೊಂಡರು ಎಂಬುದು ಗೊತ್ತಿದೆ. ಬಿಜೆಪಿಯವರ ಮನಸ್ಸಿನಲ್ಲಿ ಏನಿದೆ ಅದರಂತೆ ಹೇಳಿಕೆ ನೀಡುತ್ತಿದ್ದಾರೆ. 5 ವರ್ಷ ಸರಕಾರ ಸುಸೂತ್ರವಾಗಿ ನಡೆಯಲಿದೆ. ಎಲ್ಲ ಸಮಸ್ಯೆಗಳನ್ನು ಮುಖಂಡರು ಬಗೆಹರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.