ಸಿದ್ದು ಸಚಿವರಿಗೆ ಖಾತೆ ಹಂಚಿಕೆ: ಪರಂಗೆ ಗೃಹ, ಜಾರ್ಜ್ ಗೆ ಇಂಧನ… ಇಲ್ಲಿದೆ ಪೂರ್ಣ ಪಟ್ಟಿ
Team Udayavani, May 27, 2023, 3:44 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಸಿಎಂ, ಡಿಸಿಎಂ ಸೇರಿ ಒಟ್ಟು 34 ಮಂದಿ ಸಚಿವರು ಈ ಸಂಪುಟದಲ್ಲಿದ್ದಾರೆ.
ನಿರೀಕ್ಷೆಯಂತೆಯೇ ಸಿದ್ದರಾಮಯ್ಯ ಅವರು ಹಣಕಾಸು ಖಾತೆ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಬೃಹತ್ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರ ಅಭಿವೃದ್ಧಿ ಖಾತೆ ಪಡೆದುಕೊಂಡಿದ್ದಾರೆ.
ಸಿದ್ದರಾಮಯ್ಯ: ಹಣಕಾಸು, ಗುಪ್ತಚರ
ಡಿಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ಧಿ.
ಡಾ.ಜಿ ಪರಮೇಶ್ವರ: ಗೃಹ
ಎಚ್.ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ, ಸಣ್ಣ ನೀರಾವರಿ.
ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು
ಕೆ.ಜೆ ಜಾರ್ಜ್: ಇಂಧನ
ಎಂ.ಬಿ ಪಾಟೀಲ್; ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ ಖಾತೆ
ರಾಮಲಿಂಗ ರೆಡ್ಡಿ: ಸಾರಿಗೆ
ಸತೀಶ್ ಜಾರಕಿಹೊಳಿ: ಲೋಕೋಪಯೋಗಿ
ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಮೀರ್ ಅಹಮದ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ
ಕೃಷ್ಣ ಬೈರೇಗೌಡ: ಕಂದಾಯ
ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಚಲುವರಾಯಸ್ವಾಮಿ: ಕೃಷಿ
ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ
ಎಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ
ಈಶ್ವರ್ ಖಂಡ್ರೆ: ಅರಣ್ಯ, ಪರಿಸರ ವಿಜ್ಞಾನ
ಕೆ ಎನ್ ರಾಜಣ್ಣ: ಸಹಕಾರ
ಶರಣಬಸಪ್ಪ ದರ್ಶನಾಪುರ: ಸಣ್ಣ ಕೈಗಾರಿಕೆ
ಶಿವಾನಂದ ಪಾಟೀಲ್: ಜವಳಿ, ಸಕ್ಕರೆ
ಆರ್.ಬಿ ತಿಮ್ಮಾಪುರ: ಅಬಕಾರಿ ಮತ್ತು ಮುಜರಾಯಿ
ಎಸ್.ಎಸ್. ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ಶಿವರಾಜ ತಂಗಡಗಿ: ಹಿಂದುಳಿದ ವರ್ಗ ಮತ್ತು ಎಸ್.ಟಿ ಕಲ್ಯಾಣ
ಶರಣ ಪ್ರಕಾಶ ಪಾಟೀಲ: ಉನ್ನತ ಶಿಕ್ಷಣ
ಮಾಂಕಾಳ್ ವೈದ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ಲಕ್ಷ್ಮೀ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ.
ರಹೀಂ ಖಾನ್: ಪೌರಾಡಳಿತ, ಹಜ್
ಡಿ ಸುಧಾಕರ್: ಮೂಲಸೌಕರ್ಯ ಅಭಿವೃದ್ಧಿ
ಸಂತೋಶ್ ಲಾಡ್: ಕಾರ್ಮಿಕ
ಎನ್.ಎಸ್.ಬೋಸರಾಜು: ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
ಬೈರತಿ ಸುರೇಶ್: ನಗರಾಭಿವೃದ್ದಿ
ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಂ.ಸಿ ಸುಧಾಕರ್: ವೈದ್ಯಕೀಯ ಶಿಕ್ಷಣ
ಬಿ.ನಾಗೇಂದ್ರ: ಕ್ರೀಡಾ, ಯವಜನ ಖಾತೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.