ದೇಶದಲ್ಲೇ ವ್ಯಾಸಂಗಕ್ಕೆ ಅವಕಾಶ ಕೊಡಿ: ಸಿಎಂಗೆ ಮನವಿ
Team Udayavani, Mar 18, 2022, 6:59 AM IST
ರಾಯಚೂರು: ಯುದ್ಧಪೀಡಿತ ಉಕ್ರೇನ್ ದೇಶದಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳು ಭಾರತದಲ್ಲೇ ವ್ಯಾಸಂಗ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಯವರಿಗೆ ಗುರುವಾರ ಮನವಿ ಸಲ್ಲಿಸಿದರು.
ಉಕ್ರೇನ್ನಲ್ಲಿ ಓದುತ್ತಿರುವ ಜಿಲ್ಲೆಯ 17 ವಿದ್ಯಾರ್ಥಿಗಳಲ್ಲಿ ಬಹುತೇಕರು ಡಿಸಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು. ನಾವು ವೈದ್ಯಕೀಯ ವ್ಯಾಸಂಗಕ್ಕೆಂದು ಉಕ್ರೇನ್ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿದ್ದವು. ಆದರೆ, ಈಗ ಅಲ್ಲಿ ಯುದ್ಧ ನಡೆಯುತ್ತಿದ್ದು, ಮರಳಿ ನಮ್ಮ ತಾಯ್ನಾಡಿಗೆ ಬಂದಿದ್ದೇವೆ. ಆದರೆ, ನಮ್ಮ ವ್ಯಾಸಂಗ ಪೂರ್ಣಗೊಂಡಿಲ್ಲ. ಮರಳಿ ಹೋಗಬೇಕೆಂದರೆ ಅಲ್ಲಿನ ಪರಿಸ್ಥಿತಿ ಕೈ ಮೀರಿ ಹೋಗಿದೆ. ಹೀಗಾಗಿ ಭಾರತೀಯ ವೈದ್ಯಕೀಯ ಕಾಲೇಜುಗಳಲ್ಲೇ ನಮಗೆ ಮುಂದಿನ ವ್ಯಾಸಂಗ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.