ಅಂಬಿ 4ತಿಂಗಳ ಹಿಂದೆಯೇ ಮಗನಿಗೆ ಪಿತ್ರಾರ್ಜಿತ ಆಸ್ತಿ ವರ್ಗಾಯಿಸಿದ್ದರು!
Team Udayavani, Nov 28, 2018, 2:43 PM IST
ಮಂಡ್ಯ: ರೆಬೆಲ್ಸ್ಟಾರ್ ಅಂಬರೀಷ್ ಅವರು 4 ತಿಂಗಳ ಹಿಂದೆ ಪಿತ್ರಾರ್ಜಿತ ಆಸ್ತಿಯನ್ನ ಮಗ ಅಭಿಷೇಕ್ ಅವರ ಹೆಸರಿಗೆ ವರ್ಗಾಯಿಸಿರುವುದು ತಿಳಿದು ಬಂದಿದೆ.
ಜುಲೈ 26 ರಂದು ಮಂಡ್ಯದ ದೊಡ್ಡರಸಿನಕರೆ ಗ್ರಾಮದಲ್ಲಿರುವ 7 ಎಕರೆಯಷ್ಟು ಪಿತ್ರಾರ್ಜಿತ ಆಸ್ತಿಯನ್ನು ಮದ್ದೂರು ಸಬ್ರಿಜಿಸ್ಟ್ರಾರ್ ಕಚೇರಿಯಲ್ಲಿ ವರ್ಗಾಯಿಸಿದ್ದರು.
ಮಾಧ್ಯಮ ಪ್ರತಿನಿಧಿಗಳನ್ನು ಒಳಗೆ ಬಿಡದಂತೆ ಸೂಚನೆ ನೀಡಿ ಅಂಬರೀಷ್ ಅವರು ಸಬ್ರಿಜಿಸ್ಟ್ರಾರ್ ಕಚೇರಿಯಲ್ಲಿ ಈ ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿದ್ದರು. ಈ ವೇಳೆ ಅಲ್ಲಿದ್ದ ಸಿಬಂದಿಗಳು ಮತ್ತು ಅಭಿಮಾನಿಗಳು ಅಂಬರೀಷ್ ಅವರೊಂದಿಗೆ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಆ ಫೋಟೋಗಳು ಈಗ ಹರಿದಾಡುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.