ಪತ್ರಿಕಾ ವಿತರಕರಿಗೆ ಅಂಬೇಡ್ಕರ್ ಕಾರ್ಮಿಕರ ಸಹಾಯ ಯೋಜನೆ
Team Udayavani, Oct 7, 2024, 1:12 AM IST
ಬೆಂಗಳೂರು: ಪತ್ರಿಕಾ ವಿತರಕರಿಗಾಗಿ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆ’ಯನ್ನು ತಂದಿದೆ. ಈ ಯೋಜನೆಗೆ ಎಲ್ಲ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕು ಎಂದು ರಾಜ್ಯ ವಿತರಕರ ಒಕ್ಕೂಟ ಮನವಿ ಮಾಡಿದೆ.
ಈ ಅಡಿಯಲ್ಲಿ ವೈದ್ಯಕೀಯ ಸೌಲಭ್ಯ, ಅಕಾಲಿಕ ಮರಣ ಹೊಂದಿದ ವಿತರಕರ ಕುಟುಂಬಕ್ಕೆ 1 ಲಕ್ಷ ರೂ. ಧನ ಸಹಾಯ ಹಾಗೂ ಶವ ಸಂಸ್ಕಾರಕ್ಕಾಗಿ ಸರಕಾರದಿಂದ 10,000 ರೂ. ನೀಡಲಾಗುತ್ತದೆ. ಈ ಯೋಜನೆ ಪಡೆಯಲು ಗುರುತಿನ ಚೀಟಿ ಕಡ್ಡಾಯವಾಗಿದೆ. ಇದನ್ನು ಪಡೆಯಲು ಆಧಾರ್ ಕಾರ್ಡ್‌ನ 2 ಪ್ರತಿ, 3 ಫೋಟೋ, 1 ಏಜೆನ್ಸಿ ಬಿಲ್ ಪ್ರತಿ, ಸೇರ್ಪಡೆಗಾಗಿ ಮನವಿ ಪತ್ರ ಹಾಗೂ 400 ರೂ. ನೋಂದಣಿ ಶುಲ್ಕದ ಆವಶ್ಯಕತೆಯಿದೆ ಎಂದು ರಾಜ್ಯ ಪತ್ರಿಕಾ ವಿತರಕರ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.