ಪಕ್ಷದ ನಾಗಾಲೋಟಕ್ಕೆ ನಿಮ್ಮಿಂದ ತಡೆಯಾಗುತ್ತಿದೆ:ಶಾ ತರಾಟೆ ?
Team Udayavani, Aug 13, 2017, 12:39 PM IST
ಬೆಂಗಳೂರು: ರಾಜ್ಯದಲ್ಲಿ 3 ದಿನಗಳ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಖಡಕ್ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ.
ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಮೇಲೆ ಹಲ್ಲೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್‌ರ ವಿಚಾರಣೆ ವಿಚಾರ ಮತ್ತು ಮತ್ತೆ ಭಿನ್ನಮತ ಪುನಾರಾವರ್ತನೆಯಾಗದಂತೆ ಇಬ್ಬರಿಗೂ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಪಿಎಗಳ ನಡುವಿನ ಜಗಳ ಮತ್ತು ಸಣ್ಣ ವಿಚಾರಗಳಿಗಾಗಿ ಭಿನ್ನಮತ ತೋರಿದರೆ ಪಕ್ಷದ ನಾಗಾಲೋಟಕ್ಕೆ ತಡೆಯಾಗುತ್ತದೆ. ಕಾಂಗ್ರೆಸ್ ಇದನ್ನೇ ಅಸ್ತ್ರವನ್ನಾಗಿಸುತ್ತದೆ. ಇಂತಹದ್ದು ಪುನಾರಾವರ್ತನೆಯಾಗಬಾರದು. ಹಾಗೇನಾದರೂ ಆದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.