Anand Nyamagouda: ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ಸಿಡಿ ಶೀಘ್ರ ಹೊರಕ್ಕೆ
ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೊಸ ಬಾಂಬ್
Team Udayavani, Aug 24, 2024, 10:17 PM IST
ಬಾಗಲಕೋಟೆ: ಬಿಜೆಪಿಯ ಮಾಜಿ ಮುಖ್ಯಮಂತ್ರಿಯೊಬ್ಬರ ಅಶ್ಲೀಲ ಸಿಡಿ ಶೀಘ್ರವೇ ಹೊರ ಬರಲಿದೆ ಎಂದು ಜಮಖಂಡಿಯ ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ಆನಂದ ನ್ಯಾಮಗೌಡ ಬಾಂಬ್ ಸಿಡಿಸಿದ್ದಾರೆ.
ಜಮಖಂಡಿ ನಗರದ ದೇಸಾಯಿ ವೃತ್ತದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ “ಇವತ್ತು ಒಂದು ಹೊಸ ಸುದ್ದಿ ಬಂದಿದೆ. ಆ ಸುದ್ದಿ ಇವತ್ತೆ ಕೇಳಿನಿ. ಅದೇನಪ್ಪಾ ಅಂದ್ರೆ , ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರ ಒಂದು ಅಶ್ಲೀಲ ಸಿಡಿ ಹೊರಗೆ ಬರೋದಿದೆ. ಆ ಅಶ್ಲೀಲ ಸಿಡಿ ಬಿಜೆಪಿಯವರದ್ದೆ” ಎಂದರು.
ಬಿಜೆಪಿ ಮಾಜಿ ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗುತ್ತೆ ಅಂತ ಇವತ್ತು ಕೇಳಲ್ಪಟ್ಟಿದ್ದೀನಿ ಆದರೆ, ಆ ಮಾಜಿ ಸಿಎಂ ಎಂಬುವುದರ ಬಗ್ಗೆ ಹೆಸರು ಬಹಿರಂಗಪಡಿಸಲಿಲ್ಲ ಎಂದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ ರಾಜ್ಯಪಾಲರ ನಡೆ ಖಂಡಿಸಿ ನಡೆದ ಪ್ರತಿಭಟನಾ ಭಾಷಣದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.