ತಬ್ಲಿಘಿ ವಿರುದ್ಧದ ಟ್ವೀಟ್ ಗೆ ಅನಂತ್ ಕುಮಾರ್ ಹೆಗಡೆ ಟ್ವಿಟರ್ ಖಾತೆ ರದ್ದು


Team Udayavani, Apr 26, 2020, 10:23 AM IST

ತಬ್ಲಿಘಿ ವಿರುದ್ಧದ ಟ್ವೀಟ್ ಗೆ ಅನಂತ್ ಕುಮಾರ್ ಹೆಗಡೆ ಟ್ವಿಟರ್ ಖಾತೆ ಡಿಲೀಟ್

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಸಂಸದ ಅನಂತ್ ಕುಮಾರ್ ಹೆಗಡೆ ಟ್ವಿಟರ್ ಖಾತೆಯನ್ನು ರದ್ದು ಮಾಡಲಾಗಿದೆ. ಕಾರಣ ತಬ್ಲಿಘಿ ಜಮಾತ್ ವಿರುದ್ಧ ಮಾಡಿದ್ದ ಒಂದು ಟ್ವೀಟ್!

ಈ ಪ್ರಕಟಣೆ ನೀಡಿರುವ ಅನಂತ್ ಕುಮಾರ್ ಹೆಗಡೆ, ಟ್ವಿಟರ್ ನ ಭಾರತ ವಿರೋಧಿ ನೀತಿ ಮತ್ತೊಮ್ಮೆ ಬಯಲಾಗಿದೆ. ಭಾರತದ ವಿರುದ್ಧ ಷಡ್ಯಂತ್ರ ಹಾಗೂ  ಭಾರತವನ್ನು ಒಡೆಯುವ ಟ್ವೀಟ್ ಗಳನ್ನು ಪ್ರಚಾರ ಮಾಡುವ ಉದ್ಯಮವನ್ನು ಟ್ವಿಟರ್ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ.

ಕೆಲವು ದಿನಗಳ ಹಿಂದೆ ಗುರುಪಟವಂತ ಸಿಂಗ್ ಪನ್ನೂನ್ ಎಂಬ ಟ್ವಿಟರ್ ಖಾತೆಯಿಂದ ಪಂಜಾಬ್ ರಾಜ್ಯವನ್ನು ಭಾರತದಿಂದ ಸ್ವಾತಂತ್ರಗೊಳಿಸಿ ಖಲಿಸ್ಥಾನ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿಸುವುದರ ಬಗ್ಗೆ  ಟ್ವೀಟ್ ಮಾಡಿದ್ದು ಅದನ್ನು ಟ್ವಿಟರಿಗೆ ಹಣಪಾವತಿಸಿ ಜಾಹಿರಾತು ನೀಡಿದ್ದಾರೆ. ಇದು ಭಾರತದ ವಿರುದ್ಧ ನಡೆಸುತ್ತಿರುವ ಜಾಹೀರಾತಾಗಿದ್ದು ಇದನ್ನು ಟ್ವಿಟರ್ ಅನುಮೋದಿಸಿ ಜಾಹೀರಾತನ್ನು ಪ್ರಚುರ ಪಡೆಸಿದೆ.  ಇಂತಹ ರಾಷ್ಟ್ರವಿರೋಧ ಚಟುವಟಿಕೆಯನ್ನು ಬಯಲು ಮಾಡಿ, ಪ್ರಧಾನ ಮಂತ್ರಿ ಹಾಗೂ ಗೃಹ ಸಚಿವರ ಗಮನಕ್ಕೆ ನಾನು ತಂದಿದ್ದರ ಪರಿಣಾಮವಾಗಿ, ಏಪ್ರಿಲ್ 22 ರಂದು ತಬ್ಲಿಘಿ ಜಮಾತ್ ನ ವಿರುದ್ಧ ನಾನು ಮಾಡಿರುವ ಟ್ವೀಟಿನ ನೆಪವಿಟ್ಟುಕೊಂಡು ನನ್ನ ಟ್ವಿಟ್ಟರ್ ಖಾತೆಯನ್ನು  ರದ್ದು ಮಾಡಿದ್ದಾರೆ. ಬದಲಾಗಿ, ನಾನು ಮಾಡಿರುವ ಟ್ವೀಟನ್ನು ತಗೆದುಹಾಕಿದರೆ ನನ್ನ ಖಾತೆಯನ್ನು ಪುನಃ ಸಕ್ರಿಯಗೊಳಿಸುವುದಾಗಿ ಹೇಳಿದ್ದಾರೆ ಎಂದು ಹಗಡೆ ಹೇಳಿದ್ದಾರೆ.

ದೇಶದ ವಿರುದ್ಧ ನಡೆಯುವ ಯಾವುದೇ ನಡೆಯನ್ನು ಅದು ಯಾರೇ ಇರಲಿ, ನನ್ನ ವಿರೋಧವನ್ನು ನಾನು ವ್ಯಕ್ತಪಡಿಸುತ್ತಾ ಬಂದಿದ್ದೇನೆ.  ಇದರಲ್ಲಿ ಯಾವುದೇ ರಾಜಿ ಇಲ್ಲಾ. ಈ ನಿಟ್ಟಿನಲ್ಲಿ ನಾನು ಮಾಡಿರುವ ಟ್ವೀಟನ್ನು ನಾನು ಅಳಿಸುವ ಪ್ರಶ್ನೆಯೇ ಇಲ್ಲಾ. ದೇಶ ವಿರೋಧಿ ಸಾಮಾಜಿಕ ಜಾಲತಾಣದ ಖಾತೆಗಿಂತ ನನ್ನ ದೇಶ, ನನ್ನ ಸಿದ್ಧಾಂತ ನನ್ನ ಜೀವನದ ಆದ್ಯತೆ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.