ರೈಲಿನಲ್ಲೇ ಹೆರಿಗೆ ಮಾಡಿಸಿದ ಅಂಗನವಾಡಿ ಕಾರ್ಯಕರ್ತೆಯರು
Team Udayavani, Dec 11, 2019, 3:03 AM IST
ಕಲಬುರಗಿ: ಬೆಂಗಳೂರಿನಲ್ಲಿ ಆಯೋಜಿಸಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಳ್ಳಲು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹ ಪ್ರಯಾಣಿಕ ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.
ಮುಂಬೈ-ಬೆಂಗಳೂರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಸೋಮವಾರ ರಾತ್ರಿ ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾರಿಗೆ, ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಅದೇ ಬೋಗಿಯಲ್ಲಿ ಕಲಬುರಗಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ತೆರಳುತ್ತಿದ್ದರು. ಹೆರಿಗೆ ನೋವು ಕಾಣಿಸಿಕೊಂಡ ವಿಷಯ ತಿಳಿದ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು, ಗೀತಾಗೆ ಸುಲಭದ ಹೆರಿಗೆ ಮಾಡಿಸಿದರು. ತಡರಾತ್ರಿ ರಾಯಚೂರು-ಗುಂತಕಲ್ ಮಾರ್ಗದಲ್ಲಿ ಗೀತಾ ಮಗುವಿಗೆ ಜನ್ಮ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.