ಪತ್ರಕರ್ತರಿಗೆ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಿ: ಕುಮಾರಸ್ವಾಮಿ ಮನವಿ
Team Udayavani, Apr 28, 2020, 12:06 PM IST
ಬೆಂಗಳೂರು: ಕೋವಿಡ್ -19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದ್ದು, ಅವರಿಗೆ ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಮಾರಕ ಕೋವಿಡ್ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ. ತಮ್ಮ ಜೀವ ಅಪಾಯದಲ್ಲಿದ್ದರೂ ಲೆಕ್ಕಿಸದೇ ಜನರಿಗೆ ಕೋವಿಡ್-19 ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ ಇಪ್ಪತ್ತೈದು ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದ್ಧಾರೆ.
ಮುಂಬೈನಲ್ಲಿ ಹಲವು ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಪತ್ರಕರ್ತರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಈ ಮಧ್ಯೆ ಕನ್ನಡದ ಖಾಸಗಿ ವಾಹಿನಿ ಪತ್ರಕರ್ತರೊಬ್ಬರಿಗೆ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.