ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆ
ಅವಿರೋಧ ಆಯ್ಕೆ ಸಾಧ್ಯತೆ, ಬಿಜೆಪಿಗೆ ಸ್ಥಾನ?
Team Udayavani, Jul 18, 2022, 3:53 PM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ತೊರೆಯುವ ವೇಳೆ ನೀಡಿದ್ದ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣಾ ಆಯೋಗ ಸೋಮವಾರ ಚುನಾವಣೆ ಘೋಷಣೆ ಮಾಡಿದೆ.
ಆಗಸ್ಟ್ 11 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನವಾಗಿದೆ.
ಶಾಸಕರಿಂದ ಮತದಾನ ನಡೆಯಲಿದ್ದು, ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು, ಬಿಜೆಪಿಗೆ ಸ್ಥಾನ ಲಭಿಸುವ ಸಾಧ್ಯತೆಗಳಿವೆ. ಆಗಸ್ಟ್ 16 ರ ಒಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಿತ್ತು.
ಇದನ್ನೂ ಓದಿ : ರಾಷ್ಟ್ರಪತಿ ಚುನಾವಣೆ: ಕೇರಳದಲ್ಲಿ ಮತ ಹಾಕಿದ ಯುಪಿ ಬಿಜೆಪಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.