Karnataka: ದ್ವಿತೀಯ ಪಿಯು ಪ್ರ್ಯಾಕ್ಟಿಕಲ್ಗೆ ಬೇರೆ ಕಾಲೇಜು ನಿರ್ಧಾರಕ್ಕೆ ತಡೆ
Team Udayavani, Oct 10, 2024, 7:10 AM IST
ಬೆಂಗಳೂರು: ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ತೆರಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿರುವುದನ್ನು ತಡೆ ಹಿಡಿದಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸೂಚನೆ ಮೇರೆಗೆ ಮಂಡಳಿ ಹೊರಡಿಸಿದ್ದ ಸುತ್ತೋಲೆಯನ್ನು ತಡೆ ಹಿಡಿದಿದೆ. ಹಿಂದೆ ಇದ್ದ ವ್ಯವಸ್ಥೆಯೇ ಮುಂದುವರಿಯಲಿದೆ. ವಿದ್ಯಾರ್ಥಿಗಳು ತಮ್ಮ ಕಾಲೇಜಿನಲ್ಲಿ ಪ್ರಯೋ ಗಾಲಯಗಳಿದ್ದರೆ ಅಲ್ಲೇ ಪರೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಇಲ್ಲದಿದ್ದಲ್ಲಿ ಸಮೀಪದ ಕಾಲೇಜಿಗೆ ತೆರಳ ಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.