![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 25, 2024, 9:05 PM IST
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಜೂ.28ರಂದು ಮತ್ತೊಂದು ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದ್ದು ಈ ಬಾರಿ ವಾಲ್ಮೀಕಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.
ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಳೆದ ವಾರ ರಾಜ್ಯವ್ಯಾಪಿ ರಸ್ತೆ ತಡೆ ಹಾಗೂ ಬೆಂಗಳೂರಿನಲ್ಲಿ ಸೈಕಲ್ ಜಾಥಾ ನಡೆಸಿದ್ದ ಬಿಜೆಪಿ ಈಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ.
ಈ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರ ಕಣ್ಣಂಚಿನಲ್ಲೇ ನಡೆದಿದೆ. ಇದೊಂದು ಅಂತಾರಾಜ್ಯ ಹಗರಣವಾಗಿದ್ದು ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.