ರಾಜ್ಯದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ
Team Udayavani, Oct 31, 2019, 3:02 AM IST
ಬೆಂಗಳೂರು/ಮಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಯಿತು.
ಹಾಸನದಲ್ಲಿ ರಾಜ್ಯದಲ್ಲಿಯೇ ಅಧಿಕ, 4 ಸೆಂ. ಮೀ.ಮಳೆ ಸುರಿಯಿತು. ಇದೇ ವೇಳೆ, ಶಿರಾಲಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 34.7 ಡಿ.ಸೆ.ಮತ್ತು ಬೀದರ್‌ನಲ್ಲಿ ಕನಿಷ್ಠ 17.4 ಡಿ.ಸೆ.ತಾಪಮಾನ ದಾಖಲಾಯಿತು. ಈ ಮಧ್ಯೆ, ಲಕ್ಷದ್ವೀಪ-ಕೇರಳ ನಡುವೆ ಅರಬ್ಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ.
ಪರಿಣಾಮ ಮುಂದಿನ ಎರಡು ದಿನ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆಯೂ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.