ಐಟಿಗೆ ಉತ್ತರಿಸುವ ಶಕ್ತಿ ಡಿಕೆಶಿಗಿದೆ: ಯಡಿಯೂರಪ್ಪ
Team Udayavani, Aug 6, 2017, 8:35 AM IST
ಬೆಂಗಳೂರು: ಈ ಹಿಂದೆ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲೆ ಆದಾಯ ತೆರಿಗೆ ದಾಳಿ ನಡೆದಾಗ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ, ಆ ಕುರಿತು ಹೋರಾಟದ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ವಿಚಾರದಲ್ಲಿ ಪರೋಕ್ಷವಾಗಿ ಡಿಕೆಶಿಗೆ “ಆತ್ಮಸ್ಥೈರ್ಯ’ ತುಂಬುವಂತಹ ಪ್ರತಿಕ್ರಿಯೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ವಿರುದಟಛಿ ಆದಾಯ ತೆರಿಗೆ ದಾಳಿ ಕುರಿತಂತೆ ಇದುವರೆಗೆ ಮೌನವಾಗಿದ್ದ ಯಡಿಯೂರಪ್ಪ, ಶನಿವಾರ ಮೌನ ಮುರಿದಿದ್ದಾರೆ. ಆದರೆ, ಕಾನೂನು ಪ್ರಕಾರ ಆದಾಯ ತೆರಿಗೆ ಇಲಾಖೆಯವರು ದಾಳಿ ನಡೆಸಿದ್ದಾರೆ. ಇದಕ್ಕೆ ಉತ್ತರ ನೀಡುವ ಶಕ್ತಿ ಶಿವಕುಮಾರ್ ಅವರಲ್ಲಿದೆ. ಆ ಬಗ್ಗೆ ತಾನು ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದಷ್ಟೇ ಹೇಳಿದ್ದಾರೆ. ಈ ಮೂಲಕ ಮೃದು ಧೋರಣೆ ತಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.