ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ
Team Udayavani, Feb 6, 2020, 3:00 AM IST
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಆದರ್ಶ ವಿದ್ಯಾಲಯಗಳ ದಾಖಲಾತಿಗೆ ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ. 2020-21ನೇ ಸಾಲಿಗೆ ಆದರ್ಶ ವಿದ್ಯಾಲಯಕ್ಕೆ ಸದ್ಯ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಯಾ ತಾಲೂಕಿನ ಆದರ್ಶ ವಿದ್ಯಾಲಯಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ ಮೂಲಕ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 3 ರಿಂದ 5ನೇ ತರಗತಿ ಪಠ್ಯ ಆಧರಿಸಿ ಪರೀಕ್ಷೆ ನಡೆಸಲಾಗುತ್ತದೆ. ಮಾ.15ರಂದು ಪರೀಕ್ಷೆ ನಡೆಯಲಿದ್ದು, ಆನ್‌ಲೈನ್ ಮೂಲಕ ಫೆ.17ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ http://schooleducation.kar.nic.in ಗೆ ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ
Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.