ಆನ್ಲೈನ್ ನೋಂದಣಿಗೆ ಅರ್ಜಿ ಆಹ್ವಾನ
Team Udayavani, Aug 27, 2019, 3:00 AM IST
ಬೆಂಗಳೂರು: ನರ್ಸಿಂಗ್ ಮತ್ತು ಫಿಸಿಯೋಥೆರಪಿ ಸ್ನಾತಕೋತ್ತರ ಕೋರ್ಸ್ಗಳ ಆನ್ಲೈನ್ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2019-20ನೇ ಸಾಲಿನಲ್ಲಿ ನರ್ಸಿಂಗ್ ಮತ್ತು ಫಿಸಿಯೋಥೆರಪಿ ಸ್ನಾತಕೋತ್ತರ ಕೋರ್ಸ್ಗಳಿಗೆ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಅಲ್ಪಸಂಖ್ಯಾತರ, ಅಲ್ಪಸಂಖ್ಯಾತರೇತರ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಕೋಟಾದ ಸೀಟಿಗೆ ಅರ್ಜಿ ಆಹ್ವಾನಿಸಿದೆ.
ಆಯಾ ಕೋರ್ಸ್ಗಳಲ್ಲಿ ಪದವಿ ಪಡೆದಿರುವ ಕರ್ನಾಟಕ ವಿದ್ಯಾರ್ಥಿಗಳು ಆ.27ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಪಿಜಿ ಪರೀಕ್ಷೆಯು ಸೆ.8ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಂಬಂಧ ಎಲ್ಲ ಮಾಹಿತಿ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.