ಕೋರ್ಸ್ಗಳ ನೋಂದಣಿಗೆ ಅರ್ಜಿ ಅಹ್ವಾನ
Team Udayavani, Jun 15, 2019, 3:00 AM IST
ಬೆಂಗಳೂರು: ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮತ್ತು ಕರ್ನಾಟಕದ ಅಭ್ಯರ್ಥಿಗಳಿಗೆ ಆಯುಷ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ( ನೀಟ್) ರ್ಯಾಂಕಿಂಗ್ ಆಧಾರದಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ 2019-20ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಕರ್ನಾಟಕದ ಅಭ್ಯರ್ಥಿಗಳಿಗೆ ಆಯುಷ್ ಕೋರ್ಸ್ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
ನೀಟ್ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಅಭ್ಯರ್ಥಿಗಳು ಮಾತ್ರ ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹತಾ ಮಾನದಂಡ ಕರ್ನಾಟಕದ ಎಸ್ಸಿ, ಎಸ್ಟಿ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http:kea.kar.inc.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.