285 ರೈತರಿಂದ ದಯಾಮರಣಕ್ಕೆ ಅರ್ಜಿ
Team Udayavani, May 2, 2018, 6:00 AM IST
ನರಗುಂದ: ಸರ್ಕಾರಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ರಾಷ್ಟ್ರಪತಿಗಳಿಗೆ ಮೊರೆ ಹೋಗಲು ದೆಹಲಿ ಚಲೋ ನಡೆಸಿದ ಮಹದಾಯಿ ಹೋರಾಟಗಾರರು, ಮಹದಾಯಿ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ನೀರು ದೊರಕಿಸಿಕೊಡಬೇಕು. ಇಲ್ಲವಾದರೆ ದಯಾಮರಣಕ್ಕೆ ಅನುಮತಿ ನೀಡಬೇಕೆಂದು ಆಗ್ರಹಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಿ ತಿಂಗಳ ಗಡುವು ನೀಡಿದ್ದಾರೆ.
ಏ.25ರಂದು ಹುಬ್ಬಳ್ಳಿಯಿಂದ ರೈಲ್ವೆಯಲ್ಲಿ ತೆರಳಿದ ಸುಮಾರು 285ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರು ರೈತ ಸೇನಾ ರಾಜ್ಯಾಧ್ಯಕ್ಷವೀರೇಶ ಸೊಬರದಮಠ ನೇತೃತ್ವದಲ್ಲಿ ಏ.28ರಿಂದ ಮೂರು ದಿನಗಳ ಕಾಲ ದೆಹಲಿ ಸಂಸತ್ ಭವನದ
ಎದುರು ಧರಣಿ ನಡೆಸಿದರು. ಧರಣಿಯ ಮೂರನೇ ದಿನದಂದು ಮಹದಾಯಿ ಹೋರಾಟದ 1021ನೇ ದಿನವಾದ ಏ.30ರಂದು ರಾಷ್ಟ್ರಪತಿಗೆ ಮನವಿ ಅರ್ಪಿಸುವ ಕಾರ್ಯ ನಿಗದಿಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ವೀರೇಶ ಸೊಬರ ದಮಠ ನೇತೃತ್ವದಲ್ಲಿ ಐದು ಜನ ಹೋರಾಟಗಾರರು ತೆರಳಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಅನಧಿಕೃತ ಕಾಲ್ಸೆಂಟರ್ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ
Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.