6 ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಅಕ್ಷತಾ ಎಂ. ನಾಯಕ್
Team Udayavani, Aug 13, 2024, 6:30 AM IST
ಬೆಂಗಳೂರು: ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿದ್ದ ಸರಕಾರ ಇದೀಗ ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ಟಿ.ಎಚ್. ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ| ಸುಜಾತ ಜಂಗಮ ಶೆಟ್ಟಿ, ದಾವಣಗೆರೆಯ ವೃತ್ತಿ ರಂಗಭೂಮಿ ರಂಗಾಯಣದ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ ಮತ್ತು ಕಾರ್ಕಳದ ಯಕ್ಷ ರಂಗಾಯಣದ ನಿರ್ದೇಶಕರಾಗಿ ವೆಂಕಟರಮಣ ಐತಾಳ (ಶಿವಮೊಗ್ಗ) ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ವಿವಿಧ ಅಕಾಡೆಮಿಗಳಿಗೆ ಸದಸ್ಯರುಗಳ ಆಯ್ಕೆ
ವಿವಿಧ ಅಕಾಡೆಮಿಗಳಿಗೆ ಸದಸ್ಯರ ಆಯ್ಕೆ ಮಾಡಲಾಗಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ- ಅಕ್ಷತಾ ಎಂ. ನಾಯಕ್ (ಮಂಗಳೂರು), ಕರ್ನಾಟಕ ರಾಜ್ಯ ಅರೆಭಾಷಾ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ- ವಿನೋದ್ ಮೂಡಗಡದ್ದೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ- ರಾಘವೇಂದ್ರ ಕಿನ್ನಾಳ ( ಕೊಪ್ಪಳ), ಶಿವಪ್ರಸಾದ (ಚನ್ನಪಟ್ಟಣ), ಕರ್ನಾಟಕ ಲಲಿತಕಲಾ ಅಕಾಡೆಮಿ -ಎಚ್.ಎಸ್. ಮಂಜುನಾಥ್ (ಹಾಸನ), ಕರ್ನಾಟಕ ಬಯಲಾಟ ಅಕಾಡೆಮಿ- ಲಕ್ಷ್ಮಣ ಹಣಮಂತ ದೇಸಾರಟ್ಟಿ (ಬಾಗಲಕೋಟೆ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.